ಸಮಗ್ರ ಸುದ್ದಿ

ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿ ಕೆ ಶಿವಕುಮಾರ್ ಒತ್ತಾಯ | 31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಸಿಎಂ ಬೇಡಿಕೆ

ಮಹಾಬಲಿಪುರಂ:ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ ನ್ಯಾಯಯುತವಾಗಿ […]

ಸಮಗ್ರ ಸುದ್ದಿ

ಮರು ಸರ್ವೆ ಸಂದರ್ಭದಲ್ಲಿ ಗ್ರಾಮ ಠಾಣಾಗಳ ನಿಗದಿ: ಜನವಸತಿ ಪ್ರದೇಶದ ಎಲ್ಲಾ ಆಸ್ತಿಗಳಿಗೆ ಹಕ್ಕು ದಾಖಲೆಗಳ ವಿತರಣೆ

ಬೆಂಗಳೂರು:ಪ್ರಸ್ತುತ ಚಾಲ್ತಿಯಲ್ಲಿರುವ ರೀಸರ್ವೆ ಸಂದರ್ಭದಲ್ಲಿ ಎಲ್ಲಾ ಕೃಷಿ ಜಮೀನನ್ನು ಅಳತೆ ಮಾಡಿ ಉಳಿದ ಜನವಸತಿ ಪ್ರದೇಶಗಳನ್ನು ಗ್ರಾಮ ನಕಾಶೆಗಳಲ್ಲಿ ಗ್ರಾಮ ಠಾಣಾಗಳೆಂದು ಗುರುತಿಸಲಾಗಿರುತ್ತದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು […]

ಸಮಗ್ರ ಸುದ್ದಿ

ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ

ನವದೆಹಲಿ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಪ್ರಯಾಣಿಕರಿಗಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆ ದೆಹಲಿ-ಹುಬ್ಬಳ್ಳಿ ಮತ್ತು ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸೇವೆ ಆರಂಭಿಸುವ ಸಿಹಿ ಸುದ್ದಿ ನೀಡಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ […]

ಸಮಗ್ರ ಸುದ್ದಿ

ವರ್ಷಾಂತ್ಯದೊಳಗೆ ಜಿ.ಪಂ, ತಾ.ಪಂ ಹಾಗೂ ಗ್ರಾ.ಪಂ ಚುನಾವಣೆ ನಡೆಸಲು ಕ್ರಮ – ಸಚಿವ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳನ್ನು ಸಬಲೀಕರಣಗೊಳಿಸುವ ಹಾಗೂ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಬಹುತೇಕ ಈ ವರ್ಷಾಂತ್ಯದೊಳಗೆ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಸರ್ಕಾರ ಅಗತ್ಯ […]

ಸಮಗ್ರ ಸುದ್ದಿ

ವಿಧಾನ ಪರಿಷತ್‍, ವಿಧಾನಸಭೆಯಲ್ಲಿಂದು ಬಿ.ಸಿ. ನಾಗೇಶ್ ಅವರಿಗೆ ಸಂತಾಪ ಸೂಚನೆ

ಬೆಂಗಳೂರು: ವಿಧಾನ ಪರಿಷತ್‍ ಮತ್ತು ವಿಧಾನಸಭೆಯಲ್ಲಿಂದು ಆಗಸ್ಟ್ 18 ರಂದು ನಿಧನ ಹೊಂದಿದ ಮಾಜಿ ಸಚಿವ ಹಾಗೂ ವಿಧಾನ ಸಭೆಯ ಮಾಜಿ ಸದಸ್ಯರಾಗಿದ್ದ ಬಿ.ಸಿ. ನಾಗೇಶ್ ಅವರಿಗೆ ಸಂತಾಪ ಸೂಚಿಸಲಾಯಿತು. ಉಪ ಮುಖ್ಯಮಂತ್ರಿ ಡಾ.ಜಿ. […]

ಸಮಗ್ರ ಸುದ್ದಿ

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ₹32,000 ದಿಂದ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿ ಮುಂದುವರಿಸಲು ಆದೇಶ

ಬೆಂಗಳೂರು: ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪರಿಶೀಲನೆಯ ನಂತರ ₹32,000 ದಿಂದ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ […]

ಸಮಗ್ರ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ‘ಉಚಿತ ಆನ್ ಲೈನ್ ತರಬೇತಿ’ ಅನುಷ್ಠಾನಕ್ಕೆ ಕೇಂದ್ರ ಸಿದ್ಧತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಯಂತೆ “ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಆನ್ ಲೈನ್ ತರಬೇತಿ” ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ ತ್ವರಿತ ಸಿದ್ಧತೆ ನಡೆಸುತ್ತಿದ್ದು, ನೂತನ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಉನ್ನತ ಮಟ್ಟದ […]

ಸಮಗ್ರ ಸುದ್ದಿ

ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಅಹ್ವಾನ

ಬೆಂಗಳೂರು: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಕಾರ್ಯನಿರತ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಧ್ಯಮ ಮಾನ್ಯತೆ ಕಾರ್ಡ್ ಹೊಂದಿರುವ ಕಾರ್ಯನಿರತ ಪತ್ರಕರ್ತರಿಗೆ “2026-27ನೇ ಸಾಲಿಗೆ ಮೀಡಿಯಾ […]

ಸಮಗ್ರ ಸುದ್ದಿ

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ:ಈಶ್ವರ ಖಂಡ್ರೆ

ಬೆಂಗಳೂರು: ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯು ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ […]

ಸಮಗ್ರ ಸುದ್ದಿ

ಆಗಸ್ಟ್ ತಿಂಗಳೊಳಗಾಗಿ ಬಾಕಿ ಇರುವ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ: ಕೃಷ್ಣ ಬೈರೇಗೌಡ

ಬೆಂಗಳೂರು:ಜಿಬಿಎ ವ್ಯಾಪ್ತಿಯಲ್ಲಿ ಈವರೆಗೆ 964 ಕಿ.ಮೀ. ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಬಾಕಿ ಇರುವ ಒತ್ತುವರಿಗಳನ್ನು ಆಗಸ್ಟ್ ತಿಂಗಳೊಳಗಾಗಿ ತೆರವುಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಬಿಎ […]

You cannot copy content of this page