ಭ್ರೂಣಹತ್ಯೆ ತಡೆಗೆ ಕ್ರಮ: ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿ ನೇಮಕ
ಬೆಳಗಾವಿ : ರಾಜ್ಯಾದ್ಯಂತ ಭ್ರೂಣಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಿ ಭ್ರೂಣ ಹತ್ಯೆ ತಡೆಗೆ ಕ್ರಮಗಳನ್ನು ಬಿಗಿಗೊಳಿಸುತ್ತಿದ್ದೇವೆ ಎಂದು […]
