ಸಮಗ್ರ ಸುದ್ದಿ

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣಗಳು: ಗಳಿಕೆಯಲ್ಲಿ ಗಮನಾರ್ಹ ಹೆಚ್ಚಳ

ಬೆಂಗಳೂರು: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಟಿಕೆಟ್ ರಹಿತ ಮತ್ತು ಅಕ್ರಮ ಪ್ರಯಾಣ ಪ್ರಕರಣಗಳು ಗಣನೀಯವಾಗಿ ಪತ್ತೆಯಾಗಿದ್ದು, ರೈಲ್ವೆಗೆ […]

ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯಲ್ಲಿ ಪ್ರತಿದಿನ 350 – 400 ಮೆ.ಟನ್ ಆರ್.ಡಿ.ಎಫ್ ಸಂಗ್ರಹ: ಸಿಇಒ ಕರೀಗೌಡ

ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಂಸ್ಥೆಯಾದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದಪ್ರಸ್ತುತ, ಪ್ರತಿದಿನ 350 ಮೆ.ಟನ್ ರಿಂದ 400 ಮೆ.ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ […]

ಸಮಗ್ರ ಸುದ್ದಿ

ಮಹಾತ್ಮ ಗಾಂಧಿ ಉದ್ಯಾನದ ಅಭಿವೃದ್ಧಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಿ : ಎನ್.ಎ. ಹ್ಯಾರಿಸ್

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಾಂತಿನಗರ ವಿಭಾಗದ ಮಹಾತ್ಮ ಗಾಂಧಿ ಉದ್ಯಾನದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಬೇಕೆಂದು ಶಾಸಕರಾದ ಎನ್.ಎ. ಹ್ಯಾರಿಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆಯ […]

ಸಮಗ್ರ ಸುದ್ದಿ

ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-30: ಐದು ಶತಕೋಟಿ ಡಾಲರ್‌ ಮೊತ್ತದ ಹೂಡಿಕೆ ಆಕರ್ಷಿಸುವ ಗುರಿ – ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ರಾಜ್ಯ ಸರ್ಕಾರದ ʼಬಾಹ್ಯಾಕಾಶ ತಂತ್ರಜ್ಞಾನ ನೀತಿಯು 2025-30ʼ- ದೇಶದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಕರ್ನಾಟಕವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿನ ಮಹತ್ವದ ಹೆಜ್ಜೆಯಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ […]

ಸಮಗ್ರ ಸುದ್ದಿ

ಬೆಂಗಳೂರಿನ ತ್ಯಾಜ್ಯ ನೀರು ನಿರ್ವಹಣೆಗೆ ‘ಸ್ವಿಸ್‌’ ಟಚ್: ಸ್ವಿಟ್ಜರ್ಲೆಂಡ್ ನವೋದ್ಯಮಗಳಿಂದ ತಂತ್ರಜ್ಞಾನ ಹೂಡಿಕೆಗೆ ಒಲವು |ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ಹೊಸ ಆವಿಷ್ಕಾರಗಳಿಗೆ ಜಲಮಂಡಳಿ ಸಾಥ್

ಬೆಂಗಳೂರು : ಬೆಂಗಳೂರು ನಗರದ ನೀರು ಸರಬರಾಜು ಮತ್ತು ತ್ಯಾಜ್ಯ ನೀರು ನಿರ್ವಹಣಾ ವ್ಯವಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಶ ಸಿಗುವ ಕಾಲ ಸನ್ನಿಹಿತವಾಗಿದೆ. ತ್ಯಾಜ್ಯ ನೀರು ನಿರ್ವಹಣೆಯಲ್ಲಿ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿರುವ ಸ್ವಿಟ್ಜರ್ಲೆಂಡ್‌ನ ನವೋದ್ಯಮಗಳು […]

ಸಮಗ್ರ ಸುದ್ದಿ

ವಿದ್ಯಾರ್ಥಿಗಳು ಪ್ರಶ್ನಿಸುವ ಮನಸ್ಥಿತಿ ಬೆಳೆಸಿಕೊಳ್ಳಿ – ಪ್ರಧಾನ ಕಾರ್ಯದರ್ಶಿ ವಿ.ರಶ‍್ಮಿ ಮಹೇಶ್

ಬೆಳಗಾವಿ: ವಿದ್ಯಾರ್ಥಿಗಳು ಪ್ರಶ‍್ನೆಗಳನ್ನು ಕೇಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಯಾವುದೇ ಹಿಂಜರಿಕೆ ಇಲ್ಲದೇ ಅನುಮಾನಗಳಿಗೆ ಪ್ರಶ್ನೆಗಳನ್ನು ಕೇಳಿ ತಮ್ಮಲ್ಲಿರುವ ಆತಂಕಗಳನ್ನು ಸರಿಪಡಿಸಿ ಕೊಳ್ಳಬೇಕೆಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ ರಶ‍್ಮಿ ಮಹೇಶ್ ಅವರು ಕಿವಿ […]

ಸಮಗ್ರ ಸುದ್ದಿ

ವಿವಿಧ ಸಂಘಟನೆಗಳ ಬೇಡಿಕೆ ಈಡೇರಿಕೆಗೆ ಸಕಾರಾತ್ಮಕ ಪರಿಶೀಲನೆ : ಸಚಿವ ಬೈರತಿ ಸುರೇಶ್

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಸಂಘಟನೆಗಳ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಭರವಸೆ ನೀಡಿದ್ದಾರೆ. ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ […]

ಸಮಗ್ರ ಸುದ್ದಿ

ಕರ್ನಾಟಕಕ್ಕೆ 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ|ಕರ್ನಾಟಕ ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಗೌರವ

ಬೆಂಗಳೂರು: ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2025’ಕ್ಕೆ ಕರ್ನಾಟಕ ಪಾತ್ರವಾಗಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ […]

ಸಮಗ್ರ ಸುದ್ದಿ

ನ್ಯಾಷನಲ್‌ ಹೆರಾಲ್ಡ್ ಪ್ರಕರಣ: ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ […]

ಸಮಗ್ರ ಸುದ್ದಿ

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಪ್ರತಿಪಕ್ಷ ನಾಯಕ ಆರ್‌.ಅಶೋಕ ಮನವಿ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಅವರು […]

You cannot copy content of this page