ದೇವನಹಳ್ಳಿ ಬಳಿ ಶಾಶ್ವತ ವಿಶೇಷ ಕೃಷಿ ವಲಯ |ಜಮೀನು ಮಾರಾಟಕ್ಕೆ ಯಾವ ನಿರ್ಬಂಧವೂ ಇಲ್ಲ: ಸರಕಾರದ ಸ್ಪಷ್ಟನೆ
ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯ 1,777 ಎಕರೆ ಜಮೀನನ್ನು `ಶಾಶ್ವತ ವಿಶೇಷ ಕೃಷಿ ವಲಯ’ವೆಂದು ಸರಕಾರ ಘೋಷಿಸಿದೆ. ಇದರಲ್ಲಿ ರೈತರು ತಮ್ಮ ಜಮೀನನ್ನು ಮಾರಾಟ ಮಾಡಲು ಯಾವುದೇ ನಿರ್ಬಂಧ […]
