ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಕುಸಿತ : ಸಚಿವ ಆರ್. ಬಿ. ತಿಮ್ಮಾಪುರ
ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ಸಾಲಿನಲ್ಲಿ 2025 ರ ಸೆಪ್ಟೆಂಬರ್ ಅಂತ್ಯದವರೆಗೆ 195.27 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟ ಮಾಡಲಾಗಿದ್ದು, ಇದು ಕಳೆದ ಇದೇ ಅವಧಿಗೆ ಹೋಲಿಸಿದಲ್ಲಿ 47.46 ಲಕ್ಷ ಪೆಟ್ಟಿಗೆಗಳು ಕಡಿಮೆ […]
