ಸಮಗ್ರ ಸುದ್ದಿ

ಬೀದರ್ ಇಂದು ಕರ್ನಾಟಕದಲ್ಲಿ ಉಳಿದಿದ್ದರೆ, ಭೀಮಣ್ಣ ಖಂಡ್ರೆ ಅವರು ಏಕೀಕರಣಕ್ಕಾಗಿ ಹೋರಾಟ ಮಾಡಿದ್ದರ ಫಲ | ಭೀಮಣ್ಣ ಖಂಡ್ರೆ ಅವರದ್ದು ಸಮಾಜಮುಖಿಯಾದ ಸಾರ್ಥಕ ಜೀವನ :ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್: ಹಿರಿಯ ರಾಜಕಾರಣಿ ಭೀಮಣ್ಣ ಖಂಡ್ರೆ ಅವರು ಸಮಾಜಮುಖಿಯಾದ ಸಾರ್ಥಕ ಜೀವನವನ್ನು ನಡೆಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಸಚಿವರೂ, ಶತಾಯುಷಿ ಆಗಿದ್ದ ಹಿರಿಯ ಕಾಂಗ್ರೆಸ್ ಧುರೀಣ ಭೀಮಣ್ಣ ಖಂಡ್ರೆ ಅವರ ಪಾರ್ಥಿವ […]

ಸಮಗ್ರ ಸುದ್ದಿ

ಶುಚಿತ್ವ ಇಲ್ಲದ ಆರು ಪಿ.ಜಿ ಗಳಿಗೆ ಬೀಗ ಮುದ್ರೆ: ರಾಜೇಂದ್ರ ಚೋಳನ್ | ನ್ಯೂನ್ಯತೆಗಳಿರುವ ಪಿ.ಜಿ ಗಳಿಗೆ 1.96 ಲಕ್ಷ ರೂ. ದಂಡ

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶುಚಿತ್ವ ಇಲ್ಲದ ಆರು ಪಿ.ಜಿ ಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ರವರು ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಮಕ್ಕಳು ಹೋಂವರ್ಕ್ ಮಾಡಬಾರದು, ಹಾರ್ಡ್‌ವರ್ಕ್ ಮಾಡಬೇಕು: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ‘ಮಕ್ಕಳು ಹೋಂವರ್ಕ್ ಮಾಡಬಾರದು, ಹಾರ್ಡ್‌ವರ್ಕ್ ಮಾಡಬೇಕು’ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಹಿರಿಯೂರು ತಾಲ್ಲೂಕು, ಗೊಲ್ಲಹಳ್ಳಿಯ ಜೆಟ್ ಸಿಬಿಎಸ್‌ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂಕ್ರಾಂತಿ ಸಂಭ್ರಮ ಹಾಗೂ ಮಕ್ಕಳ […]

ಸಮಗ್ರ ಸುದ್ದಿ

ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನುಮಟ್ಟಹಾಕಲು ಪರಿಣಾಮಕಾರಿಯಾಗಿ ಕ್ರಮವಹಿಸಿ: ಗೃಹ ಸಚಿವ ಡಾ.ಜಿ ಪರಮೇಶ್ವರ

ಬೆಂಗಳೂರು: ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನು ಮಟ್ಟ ಹಾಕಲು ಪರಿಣಾಮಕಾರಿಯಾಗಿ ಕೆಲಸ‌ ಮಾಡಬೇಕಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ […]

ಸಮಗ್ರ ಸುದ್ದಿ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು| ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು […]

ಸಮಗ್ರ ಸುದ್ದಿ

ನಮ್ಮ ಮೂಲ ಸಂಸ್ಕೃತಿ-ಜಾನಪದ ಕಲೆಯನ್ನು ಮುಂದಿನ ಪೀಳಿಗೆಗೆ ದಾಟಿಸುವುದೇ ಸುಗ್ಗಿ-ಹುಗ್ಗಿ ಕಾರ್ಯಕ್ರಮದ ಮೂಲ ಉದ್ದೇಶ – ಕೃಷ್ಣ ಬೈರೇಗೌಡ

ಬೆಂಗಳೂರು:ಭೂಮಿ- ಪ್ರಕೃತಿಯನ್ನು ಆರಾಧಿಸುವ ನಮ್ಮ ಮೂಲ ಸಂಸ್ಕೃತಿ ಹಾಗೂ ಜಾನಪದ ಕಲೆಗಳನ್ನು ಉಳಿಸುವ ಹಾಗೂ ಮುಂದಿನ ಪೀಳಿಗೆಗೆ ದಾಟಿಸುವ ಸಲುವಾಗಿಯೇ ಸುಗ್ಗಿ-ಹುಗ್ಗಿ ಕಾರ್ಯಕ್ರಮವನ್ನು ಪ್ರತಿ ವರ್ಷ ಆಯೋಜಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. […]

ಸಮಗ್ರ ಸುದ್ದಿ

ಎಲೆವೇಟ್-2025 ರಲ್ಲಿ 146 ನವೋದ್ಯಮಗಳಿಗೆ ಸನ್ಮಾನ | ರಾಜ್ಯದ ನವೋದ್ಯಮ ನೀತಿ 2025–30 ಅನಾವರಣ | ಸ್ಟಾರ್ಟ್‌ಅಪ್‌ ನೀತಿ ಜಾರಿಗೆ ₹ 570.67 ಕೋಟಿ ಮೊತ್ತ ಮೀಸಲು – ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಉದ್ಯಮಶೀಲತೆಗೆ ಇನ್ನಷ್ಟು ಉತ್ತೇಜನ ನೀಡಿ ಕರ್ನಾಟಕವನ್ನು ಜಾಗತಿಕ ನಾವೀನ್ಯತೆಯ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ‘ನವೋದ್ಯಮ ನೀತಿ 2025–2030’ನ್ನು ರಾಜ್ಯ ಸರ್ಕಾರವು ಅನಾವರಣಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ […]

ಸಮಗ್ರ ಸುದ್ದಿ

ಕೆಐಎಡಿಬಿ ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡ ಸ್ನೇಹಿ ವಾತಾವರಣ ನಿರ್ಮಿಸಿ- ಸರ್ಕಾರಕ್ಕೆ ಬಿಳಿಮಲೆ ಆಗ್ರಹ

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಿಸಿರುವ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡ ಸ್ನೇಹಿ ವಾತಾವರಣವು ನಿರ್ಮಾಣವಾಗಬೇಕಾದ ತುರ್ತು ಅವಶ್ಯಕತೆ ಇದ್ದು, ಸರ್ಕಾರವು ಕೂಡಲೇ ಕ್ರಮಕ್ಕೆ ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ […]

ಸಮಗ್ರ ಸುದ್ದಿ

ಡಿಸಿಎಂ ಡಿ.ಕೆ. ಶಿವಕುಮಾರ್ ಡಾವೊಸ್ ಪ್ರವಾಸ ರದ್ದು

ದೆಹಲಿ: ಜನವರಿ 18ರಂದು ನಿಗದಿಯಾಗಿದ್ದ ವರ್ಲ್ಡ್ ಏಕನಾಮಿಕ್ ಫೋರಂ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ […]

ಸಮಗ್ರ ಸುದ್ದಿ

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ | ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ […]

You cannot copy content of this page