ಕೋಲಾರದ ವೇಮಗಲ್ ನಲ್ಲಿ ಪ್ರಧಾನಿ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷರಿಂದ ಹೆಚ್ 125 ಹೆಲಿಕಾಪ್ಟರ್ ಘಟಕ ವರ್ಚುವಲ್ ಮೂಲಕ ಉದ್ಘಾಟನೆ
ಕೋಲಾರ: ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ಮತ್ತು ಏರ್ಬಸ್ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕದ ವೇಮಗಲ್ನಲ್ಲಿ ದೇಶದ ಮೊದಲ ಖಾಸಗಿ ವಲಯದ ‘ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕ’ದ ಐತಿಹಾಸಿಕ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ […]
