ನಾಳೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ | ವಿವಿಧ ಯೋಜನೆಗಳಿಗೆ ಚಾಲನೆ
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನಸಿನ ಮೂರು ಐತಿಹಾಸಿಕ ಯೋಜನೆಗಳಿಗೆ ಚಾಲನೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅಂಗನವಾಡಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ನಾಳೆ […]
