ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ| ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ನ.25: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]
