ಸಮಗ್ರ ಸುದ್ದಿ

ನ್ಯಾಕ್ ಪತ್ರ ವ್ಯವಹಾರ ಇನ್ನು ಕನ್ನಡದಲ್ಲೇ: ಪ್ರಾಧಿಕಾರದ ಸೂಚನೆಯನ್ನು ಪಾಲಿಸಿದ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಪುರುಷೋತ್ತಮ ಬಿಳಿಮಲೆ ಸ್ವಾಗತ

ಬೆಂಗಳೂರು : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆಯ ಮೇರೆಗೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಖಾಸಗಿ, ಅನುದಾನಿತ ಹಾಗೂ ಬಿ.ಎಡ್ ಕಾಲೇಜುಗಳಲ್ಲಿ ನ್ಯಾಕ್ ಗೆ ಸಂಬಂಧಿಸಿದಂತೆ ನಡೆಸುವ ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ನಡೆಸಬೇಕೆಂದು […]

ಸಮಗ್ರ ಸುದ್ದಿ

ಮುಖ್ಯಮಂತ್ರಿಯವರ ನೇತೃತ್ವದಲ್ಲಿ ವನ್ಯಜೀವಿ ಮಂಡಳಿ ಸಭೆ | ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಪುನಾರಂಭಕ್ಕೆ ಸಲಹೆ |ಸಫಾರಿಯಿಂದ ವನ್ಯಜೀವಿ ಹೊರಬರುತ್ತದೆಯೇ ಅಧ್ಯಯನಕ್ಕೆ ತಜ್ಞರ ಸಮಿತಿ

ಬೆಂಗಳೂರು : ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಸಮಗ್ರ ಸುದ್ದಿ

ಸಚಿವ ಸಂಪುಟ ಸಭೆ | ಬೆಂಗಳೂರು ಉಪನಗರ ಸಾರಿಗೆ ಯೋಜನೆಯ ಕಾರಿಡಾರ್ 2 ಮತ್ತು 4ರ ಪರಿಷ್ಕೃತ ಅಂದಾಜು ವೆಚ್ಚ ರೂ.16876 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಉಪನಗರ ಸಾರಿಗೆ ಯೋಜನೆಯ ಕಾರಿಡಾರ್ 2 ಮತ್ತು 4ರ ಪರಿಷ್ಕೃತ ಅಂದಾಜು ವೆಚ್ಚ ರೂ.16876 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ […]

ಸಮಗ್ರ ಸುದ್ದಿ

ನೈಋತ್ಯ ರೈಲ್ವೆ ಡಿಸೆಂಬರ್ ನಲ್ಲಿ ಸರಕು ಸಾಗಣೆ ಮತ್ತು ಆದಾಯದಲ್ಲಿ ಅದ್ಭುತ ಬೆಳವಣಿಗೆ ದಾಖಲು | ಡಿಸೆಂಬರ್ ನಲ್ಲಿ ಒಟ್ಟು ₹839.7 ಕೋಟಿ ಆದಾಯ ಗಳಿಕೆ

ಬೆಂಗಳೂರು : ಡಿಸೆಂಬರ್ 2025ರಲ್ಲಿ ನೈಋತ್ಯ ರೈಲ್ವೆ (SWR) ಸರಕು ಸಾಗಣೆ ಕಾರ್ಯಾಚರಣೆಗಳಲ್ಲಿಯೂ ಹಾಗೂ ಆದಾಯದಲ್ಲಿಯೂ ಅತ್ಯುತ್ತಮ ಸಾಧನೆಯನ್ನು ದಾಖಲಿಸಿದ್ದು, ಇದು ಹಲವಾರು ಐತಿಹಾಸಿಕ ಮೈಲಿಗಲ್ಲುಗಳನ್ನು ತಲುಪಿರುವುದರ ಜೊತೆಗೆ ಪ್ರಮುಖ ವಲಯಗಳಲ್ಲಿ ನಿರಂತರ ಬೆಳವಣಿಗೆಯನ್ನು […]

ಸಮಗ್ರ ಸುದ್ದಿ

ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಉದ್ದೇಶ ಇದೆ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದು ಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, […]

ಸಮಗ್ರ ಸುದ್ದಿ

153 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ

ಬೆಂಗಳೂರು : ನಿವೃತ್ತರ ಸ್ವರ್ಗ, ಉದ್ಯಾನನಗರಿ ಎಂಬ ಹಿರಿಮೆಯ ಬೆಂಗಳೂರಿಗೆ ಮತ್ತೊಂದು ಗರಿ ಮೂಡುತ್ತಿದ್ದು, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ತನ್ನ ಅನುಮೋದನೆ […]

ಸಮಗ್ರ ಸುದ್ದಿ

ಅನುಮತಿಯಿಲ್ಲದೆ ರಸ್ತೆ ಕತ್ತರಿಸಿದರೆ ದಂಡದ ಜೊತೆಗೆ ಪ್ರಕರಣ ದಾಖಲು : ಮಹೇಶ್ವರ್ ರಾವ್ | ಪಾದಚಾರಿ ಮಾರ್ಗಗಳ ಸ್ವಚ್ಛತೆಗೆ ವಾಟರ್ ಜೆಟ್ಟಿಂಗ್ ಯಂತ್ರ ಖರೀದಿ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಯಾವುದೇ ಇಲಾಖೆಯವರು ಅನುಮತಿ ಪಡೆಯದೆ ರಸ್ತೆ ಕತ್ತರಿಸಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಬೆಸ್ಕಾಂ, ಕೆಪಿಟಿಸಿಎಲ್, ಜಲಮಂಡಳಿ ಹಾಗೂ […]

ಸಮಗ್ರ ಸುದ್ದಿ

ಇ-ಸ್ವತ್ತು ಅನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ಎನ್ ಐಸಿ ತಾಂತ್ರಿಕ ದೋಷ, ಸರಿಪಡಿಸಲು ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಅಧಿಸೂಚಿಸಲಾಗಿದ್ದು, ಈ ನಿಯಮಗಳನ್ವಯ, […]

ಸಮಗ್ರ ಸುದ್ದಿ

ಸಂಕ್ರಾಂತಿ ಹಬ್ಬದ ಪ್ರಯುಕ್ತ ಲಿಡ್ಕರ್ ಮಾರಾಟ ಮಳಿಗೆಯಲ್ಲಿ ಶೇಕಡ 20 ರಷ್ಟು ರಿಯಾಯಿತಿ

ಬೆಂಗಳೂರು : ಡಾ. ಬಾಬು ಜಗಜೀವನ ರಾಂ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ, ರಾಜಾಜಿನಗರದ ಲಿಡ್ಕರ್ ಮಾರಾಟ ಮಳಿಗೆಯಲ್ಲಿ ಚರ್ಮದ ವಸ್ತುಗಳನ್ನು ಜನವರಿ 18 ರವರೆಗೆ ಶೇ. 20 ರ ರಿಯಾಯಿತಿ ದರದಲ್ಲಿ ಮಾರಾಟ […]

ಸಮಗ್ರ ಸುದ್ದಿ

ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು‌ : ಕೈಮಗ್ಗ ಉತ್ತೇಜನಕ್ಕೆ ಪೂರಕವಾದ ಅಂಶಗಳನ್ನು ನೂತನ ಜವಳಿ ನೀತಿಯಲ್ಲಿ ಅಳವಡಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಹೇಳಿದರು. ಮಹಾಲಕ್ಷ್ಮಿಪುರಂ ಲೇಔಟ್‍ನ […]

You cannot copy content of this page