ಸಮಗ್ರ ಸುದ್ದಿ

‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ‘ಟೇಲ್ಸ್ ಬೈ ಪರಿ’ ಕೃತಿಯ ಪುಟ್ಟ ಲೇಖಕಿ ಪರಿಣಿತಾ | ಇಡೀ ದೇಶದ ಗಮನ ಸೆಳೆದ ಬೆಂಗಳೂರಿನ 10 ವರ್ಷದ ಪರಿಣಿತಾ ಸಾಧನೆ

ಬೆಂಗಳೂರು : ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ ‘ಟೇಲ್ಸ್ ಬೈ ಪರಿ’ ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ ಬೆಂಗಳೂರಿನ ಪುಟ್ಟ ಲೇಖಕಿ ಪರಿಣಿತಾ ಬಿ. ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ […]

ಸಮಗ್ರ ಸುದ್ದಿ

ಎಲ್ಲಾ ಕಾಲಕ್ಕೂ ಸಲ್ಲುವ ಕಾಲಾತೀತ ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ : ಡಾ.ಕೆ. ವೈ. ನಾರಾಯಣ ಸ್ವಾಮಿ

ಬೆಂಗಳೂರು : ಕನ್ನಡ ಸಾಹಿತ್ಯದ ಮೇರು ಕೃತಿಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟಿರುವ ಕುವೆಂಪು ಅವರ ಮಲೆಗಳಲ್ಲಿ ಮದುಮಗಳು ಕಾದಂಬರಿ ಎಲ್ಲ ಕಾಲಕ್ಕೂ ಸಲ್ಲುವ ಕಾಲಾತೀತ ಕಾದಂಬರಿಗಳಲ್ಲಿ ಒಂದು ಎಂದು ಪ್ರಸಿದ್ಧ ನಾಟಕಕಾರ ,ಕವಿ ಡಾ.ಕೆ […]

ಸಮಗ್ರ ಸುದ್ದಿ

ಕೋವಿಡ್ ಅವಧಿಯಲ್ಲಿ ಉಪಕರಣಗಳ ಖರೀದಿ ಪ್ರಕರಣ: ಅಂತಿಮ ವರದಿ ಸಲ್ಲಿಸಿದ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ

ಬೆಂಗಳೂರು : ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ‌ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಜಾಗತಿಕ ಎಐ ವೈಬ್ರೆನ್ಸಿ ಸೂಚ್ಯಂಕದಲ್ಲಿ ಭಾರತ ನಾಲ್ಕನೆ ಸ್ಥಾನಕ್ಕೆ ಜಿಗಿತ | ನಾಯಕ ಸ್ಥಾನಕ್ಕೆ ಭಾರತವನ್ನು ಒಯ್ಯಲು ಕರ್ನಾಟಕ ಕಾರಣ-ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸ್ಟ್ಯಾನ್‌ ಫೋರ್ಡ್‌ ವಿಶ್ವವಿದ್ಯಾಲಯದ 2025 ರ ಜಾಗತಿಕ ಎಐ ವೈಬ್ರೆನ್ಸಿ ಸೂಚ್ಯಂಕದಲ್ಲಿ ಭಾರತವು ಕೇವಲ ಒಂದು ವರ್ಷದಲ್ಲಿ ನಾಲ್ಕು ಸ್ಥಾನಗಳನ್ನು ಜಿಗಿದು ಈಗ ಜಾಗತಿಕವಾಗಿ 3 ನೇ ಸ್ಥಾನದಲ್ಲಿದೆ. ಅಮೆರಿಕ ಮತ್ತು […]

ಸಮಗ್ರ ಸುದ್ದಿ

ಜನವರಿ 1 ರಿಂದ 31ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ | ರಸ್ತೆ ಸುರಕ್ಷತೆ ನಿಯಮ ಪಾಲನೆ ಅತ್ಯಗತ್ಯ: ಶಶಿಧರ್ ಶೆಟ್ಟಿ

ಬೆಂಗಳೂರು : ರಸ್ತೆ ಅಪಘಾತ ಪ್ರಮಾಣವನ್ನು ಕಡಿಮೆ ಮಾಡುವುದು ಅಥವಾ ಅಪಘಾತವಾಗದಂತೆ ಎಚ್ಚರ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ […]

ಸಮಗ್ರ ಸುದ್ದಿ

ಬೆಸ್ಕಾಂ ವಿದ್ಯುತ್‌ ಪರಿವರ್ತಕಗಳ ನಿರ್ವಹಣೆ ಮೆಲ್ವಿಚಾರಣೆಗೆ ಆ್ಯಪ್

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ಹಾಗೂ ತಡೆರಹಿತ ವಿದ್ಯುತ್‌ ಪೂರೈಸುವ ನಿಟ್ಟಿನಲ್ಲಿ ಬೆಸ್ಕಾಂ, ತನ್ನ ವ್ಯಾಪ್ತಿಯ 8 ಜಿಲ್ಲೆಗಳಲ್ಲಿನ 5 ಲಕ್ಷಕ್ಕೂ ಅಧಿಕ ವಿದ್ಯುತ್‌ ಪರಿವರ್ತಕಗಳ (ಟಿಸಿ) ಮುನ್ನೆಚ್ಚರಿಕಾ ನಿರ್ವಹಣೆಯನ್ನು ಕ್ರಮಬದ್ಧವಾಗಿ ಮಾಡಲು ಹಾಗೂ ಅದರ […]

ಸಮಗ್ರ ಸುದ್ದಿ

6,322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕು ಗೊಳಿಸಲು ಸಚಿವ ಎನ್.ಎಸ್. ಭೋಸರಾಜು ಸೂಚನೆ

ಬೆಂಗಳೂರು:ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು […]

ಸಮಗ್ರ ಸುದ್ದಿ

ಯಲಹಂಕ ಕೋಗಿಲು ಬಡಾವಣೆಯ ಅರ್ಹ ಸಂತ್ರಸ್ತರಿಗೆ ಜನವರಿ 2 ಕ್ಕೆ ಮನೆಗಳ ವಿತರಣೆ

ಬೆಂಗಳೂರು : ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಬಿಬಿಎಂಪಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ದಾಖಲೆ […]

ಸಮಗ್ರ ಸುದ್ದಿ

ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು: ಸಿ.ಎಂ ಸಿದ್ದರಾಮಯ್ಯ

ಕೇರಳ : ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣ ಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಸಮಗ್ರ ಸುದ್ದಿ

ನ್ಯಾಯಿಕ ತೀರ್ಮಾನಗಳನ್ನು ಪಾರದರ್ಶಕಗೊಳಿಸಲು ಕಂದಾಯ ನ್ಯಾಯಾಲಯಗಳಲ್ಲಿ ಆನ್ ಲೈನ್ ವ್ಯವಸ್ಥೆ ಜಾರಿ

ಬೆಂಗಳೂರು: ನ್ಯಾಯಿಕ ತೀರ್ಮಾನಗಳನ್ನು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಕಂದಾಯ ನ್ಯಾಯಾಲಯಗಳಲ್ಲಿ ಇನ್ನು ಮುಂದೆ ಆನ್ ಲೈನ್ ವ್ಯವಸ್ಥೆ ಜಾರಿಯಾಗಲಿದೆ. ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮಗಳು ಇರಲಿಲ್ಲ. ಪರಿಣಾಮ […]

You cannot copy content of this page