ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮಂಗಳೂರು ಟಾಪ್ 5 ಗೆ ತರಲು ಸಂಕಲ್ಪ: ಬೈರತಿ ಸುರೇಶ್
ಬೆಳಗಾವಿ: ಸ್ವಚ್ಛ ನಗರಗಳ ಕುರಿತು ರಾಷ್ಟ್ರೀಯ ಸ್ವಚ್ಛಭಾರತ್ ಮಿಷನ್ ನಡಿ ನಡೆಸುವ ಸಮೀಕ್ಷೆಯಲ್ಲಿ ಮಂಗಳೂರು ನಗರವನ್ನು ಟಾಪ್ 5 ರೊಳಗೆ ಬರುವಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ […]
