ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ರಹೀಂ ಖಾನ್
ಬೆಳಗಾವಿ : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ನೇರ ನೇಮಕಾತಿಯಡಿ ಖಾಲಿ ಇರುವ ಹುದ್ದೆಗಳನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದ ನಂತರ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು […]
