ರಾಜ್ಯದ ನಾಗರಿಕರ ಮತದಾನದ ಹಕ್ಕನ್ನು ಕಾಪಾಡಲು ಸರ್ವಪ್ರಯತ್ನ-ಸಚಿವ ಹೆಚ್.ಕೆ.ಪಾಟೀಲ್
ಬೆಂಗಳೂರು: ರಾಷ್ಟ್ರದ ನಾಗರಿಕನಾಗಿರುವ ರಾಜ್ಯದ ಯಾವುದೇ ಪ್ರಜೆಗೆ ತನ್ನ ಮತದಾನದ ಹಕ್ಕನ್ನು ಅನಾವಶ್ಯಕವಾಗಿ ಕಸಿದುಕೊಳ್ಳುವಂತಹ ಪ್ರಕ್ರಿಯೆ ನಡೆದರೆ, ಅಂತಹ ಪ್ರಕ್ರಿಯೆಯಿಂದ ನಾಗರೀಕನ ಮತದಾನದ ಹಕ್ಕನ್ನು ಕಾಪಾಡಲು ಸರ್ವಪ್ರಯತ್ನಗಳನ್ನು ಮಾಡಲು ಚಿಂತನೆ ನಡೆಸಲಾಗುವುದು ಎಂದು ಕಾನೂನು […]
