ಸಮಗ್ರ ಸುದ್ದಿ

ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬಸವಕಲ್ಯಾಣ:ನಮ್ಮ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಮಹಿಳೆಯರು ನಮಗೆ ಬೆಂಬಲ ನೀಡಿದ್ದು, ಅವರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಹೆಚ್ಚು ಹೂಡಿಕೆ: ಸಚಿವ ಎಂ.ಬಿ. ಪಾಟೀಲರ ಜತೆ ಹಾಂಕಾಂಗ್ ಕಾನ್ಸುಲ್ ಜನರಲ್ ಚರ್ಚೆ

ಬೆಂಗಳೂರು: ಹಾಂಕಾಂಗ್ ಮೂಲದ ಪ್ರಮುಖ ಕಂಪನಿಗಳು ಕರ್ನಾಟಕದ ನಾನಾ ಕೈಗಾರಿಕಾ ವಲಯಗಳಲ್ಲಿ ಹೆಚ್ಚಿನ ಬಂಡವಾಳ ಹೂಡುವ ಸಂಬಂಧವಾಗಿ ಹಾಂಕಾಂಗ್ ಮತ್ತು ಮಕಾವ್ ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ರಾಜೇಶ್ ನಾರಾಯಣ ನಾಯಕ್ ಅವರು ಬೃಹತ್ […]

ಸಮಗ್ರ ಸುದ್ದಿ

ಕರ್ನಾಟಕದ ಪಂಚ ಗ್ಯಾರಂಟಿಗಳು ದೇಶಕ್ಕೇ ಮಾದರಿ: ಈಶ್ವರ ಖಂಡ್ರೆ

ಬೀದರ್: ಕಾಂಗ್ರೆಸ್ ಅಧಿಕಾರಕ್ಕಾಗಿ ಹುಟ್ಟಿದ ಪಕ್ಷವಲ್ಲ. ಅದು ಒಂದು ಆಂದೋಲನ. ನಮಗೆ ಬಡವರ ಕಲ್ಯಾಣವೇ ಪರಮೋಚ್ಛವಾಗಿದ್ದು, ನುಡಿದಂತೆ ನಡೆಯುತ್ತಿದ್ದೇವೆ. ನಮ್ಮ ಪಂಚ ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ನಮ್ಮ ಗ್ಯಾರಂಟಿಯ ಬಗ್ಗೆ ಟೀಕೆ ಮಾಡುತ್ತಿದ್ದವರೇ […]

ಸಮಗ್ರ ಸುದ್ದಿ

ಬರ ನಿರ್ವಹಣೆಗೆ ಸರ್ಕಾರದಿಂದ ಸಕಲ ಸಿದ್ಧತೆ| ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಸಮಸ್ಯೆಯಾಗದಂತೆ ಕ್ರಮ ; ಡಾ.ಜಿ.ಪರಮೇಶ್ವರ್‌

ಬೆಂಗಳೂರು: ನಾವು ಬರಗಾಲ ಎದುರಿಸಬೇಕಾದ ಸಂದರ್ಭ ಬಂದಿದೆ. ಈಗಾಗಲೇ ನಾನು ಮತ್ತು ಮುಖ್ಯಮಂತ್ರಿಗಳು ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಸಮಸ್ಯೆ ಸೇರಿದಂತೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ಹಸಿರು ಕ್ರಾಂತಿಯ ಹರಿಕಾರರು ಬಾಬುಜಗಜೀವನರಾಮ್: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : ಬಾಬು ಜಗಜೀವನರಾಮ್ ಅವರು ಹಸಿರು ಕ್ರಾಂತಿಯ ಹರಿಕಾರರಾಗಿದ್ದು, ರೈತರ ಬಗ್ಗೆ ಅವರಿಗೆ ವಿಶೇಷವಾದ ಕಾಳಜಿ ಇತ್ತು. ದೇಶದ ಸಂಸ್ಕೃತಿಗೆ ಅವರದೇ ಆದ ಅಡಿಪಾಯ ಹಾಕಿದ್ದು, ನಾವು ಅವರನ್ನು ಸ್ಮರಿಸಿದ್ದೇವೆ ಎಂದು ಸಿಎಂ […]

ಸಮಗ್ರ ಸುದ್ದಿ

ತುಮಕೂರಿನಲ್ಲಿ ರಸ್ತೆ ಅಪಘಾತದಲ್ಲಿ ವಿಎ ಸಾವು : ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ- ಡಿಸಿಎಂ ಡಾ.ಜಿ.ಪರಮೇಶ್ವರ್

ತುಮಕೂರು:ಎಸ್ಐಆರ್ ಕರ್ತವ್ಯ ನಿಭಾಯಿಸುವ ವೇಳೆ ಗ್ರಾಮ ಲೆಕ್ಕಿಗರಾದ ಭುವನ ಎಂಬುವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ತುಮಕೂರಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ ಕೈಗೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರು […]

ಸಮಗ್ರ ಸುದ್ದಿ

ಎಲ್ಲಾ ಶೋಷಿತರಿಗೂ ಬೆಳಕು ನೀಡಿದವರು ಬಾಬಾ ಸಾಹೇಬರು: ಸಿಎಂ ಡಿ ಕೆ ಶಿವಕುಮಾರ್| 2028, 2029 ಕ್ಕೆ ರಾಜ್ಯ ಹಾಗೂ ರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ

ಬೆಂಗಳೂರು ಗ್ರಾಮಾಂತರ: ಒಂದು ವರ್ಗದ ನಾಯಕರಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೋರಾಟ ಮಾಡಲಿಲ್ಲ. ಎಲ್ಲ ಶೋಷಿತ ವರ್ಗಕ್ಕೆ ಬೆಳಕು ‌ನೀಡಿದರು. ಭಾರತದ ಪ್ರಜೆಗಳು ಸಮಾನತೆಯಿಂದ ಬದುಕಲು ರೂಪುರೇಷೆ ನೀಡಿದ ಧೀಮಂತ ನಾಯಕ ಎಂದು ಸಿಎಂ […]

ಸಮಗ್ರ ಸುದ್ದಿ

ಗೃಹ ಜ್ಯೋತಿ ಯೋಜನೆ – ಬಾಡಿಗೆದಾರರು ಆತಂಕ ಪಡಬೇಕಾಗಿಲ್ಲ : ಬೆಸ್ಕಾಂ ಸ್ಪಷ್ಟನೆ

ಬೆಂಗಳೂರು:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಜುಲೈ 1, 2026 ರಿಂದ ಆರಂಭಗೊಂಡಿದ್ದು, ಬಾಡಿಗೆದಾರರು ಆಧಾರ್ ಮಾಹಿತಿ ಅಪ್ಡೇಟ್ ಕುರಿತು ಗೊಂದಲ ಪಡಬೇಕಾಗಿಲ್ಲ […]

ಸಮಗ್ರ ಸುದ್ದಿ

ಶಿವರಾಮೇಗೌಡರ ‘ಶಿವಪಥ: ಮುಳ್ಳಿನ ನಡಿಗೆಯದ್ದು-ಸಿಎಂ ಡಿ ಕೆ ಶಿವಕುಮಾರ್ |ಶಿವರಾಮೇಗೌಡರು ಸಮಾಜದ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ

ಬೆಂಗಳೂರು: ಎಲ್ ಆರ್ ಶಿವರಾಮೇಗೌಡರ ಶಿವಪಥ ಮುಳ್ಳಿನ ನಡಿಗೆಯಿಂದ ಕೂಡಿದೆ. ಆ ನಡಿಗೆಯಲ್ಲಿ ಸಾಕಷ್ಟು ಶ್ರಮ ಇದೆ. ಗೌಡರು ವರ್ಣರಂಜಿತ ರಾಜಕಾರಣಿ. ಅವರಂತೆ ವರ್ಣರಂಜಿತರಾಗಲು ನಮ್ಮಿಂದ ಸಾಧ್ಯವಿಲ್ಲ. 70 ವರ್ಷ ಆದರೂ 50 ವರ್ಷದವರಂತೆ […]

ಸಮಗ್ರ ಸುದ್ದಿ

ಶಿಕ್ಷೆ ಅಂತ್ಯವಲ್ಲ; ಹೊಸ ಬದುಕಿನ ಆರಂಭ | ಸನ್ನಡತೆಯಿಂದ ಬಿಡುಗಡೆಯಾದ 24 ಖೈದಿಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಮಾಣಪತ್ರ ವಿತರಣೆ

ಬೆಂಗಳೂರು: ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೊಂಡ 24 ಖೈದಿಗಳು ಸಮಾಜದ ಮುಖ್ಯವಾಹಿನಿಗೆ ಮರಳಿ ಜವಾಬ್ದಾರಿಯುತ ನಾಗರಿಕರಾಗಿ ಹೊಸ ಬದುಕು ಕಟ್ಟಿಕೊಳ್ಳಬೇಕು ಎಂದು ರಾಜ್ಯದ ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ […]

You cannot copy content of this page