ಸಮಗ್ರ ಸುದ್ದಿ

ಎಸ್ಐಆರ್ ದುರುಪಯೋಗ; ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಕೊಟ್ಟ ಎನ್ ಡಿ ಎ

ನವದೆಹಲಿ:ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಎಸ್ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಂಡು ಮತದಾರರ ಪಟ್ಟಿಯನ್ನು ತಿರುಚುತ್ತಿರುವುದರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಎನ್.ಡಿ.ಎ ನಿಯೋಗ ರಾಷ್ಟ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿತು. […]

ಸಮಗ್ರ ಸುದ್ದಿ

ಎಚ್.ಎಂ.ಟಿ.ಯಿಂದಲೇ ಅರಣ್ಯಭೂಮಿ ಅತಿಕ್ರಮಣ: ಈಶ್ವರ ಖಂಡ್ರೆ ಸ್ಪಷ್ಟನೆ | ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ಸಾಧ್ಯವೇ, ಎಚ್.ಡಿ.ಕೆ.ಗೆ ಖಂಡ್ರೆ ತಿರುಗೇಟು

ಬೀದರ್: ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ಭೂಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಅಕ್ರಮವಾಗಿ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಈಗ ಅದು ಅರಣ್ಯಭೂಮಿ ತೆರವಿಗೆ ಆದೇಶವಾಗಿದ್ದು, ಇಲ್ಲಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವೇ […]

ಸಮಗ್ರ ಸುದ್ದಿ

ಗುಳೆ ಹೋಗುವುದನ್ನು ತಡೆಯಲು ಜನರಿಗೆ ಊರಿನಲ್ಲೇ ಉದ್ಯೋಗಕ್ಕೆ ಕ್ರಮ ವಹಿಸಿ- ಡಿಸಿಎಂ ಡಾ.ಜಿ.ಪರಮೇಶ್ವರ್

ಕಲಬುರಗಿ : ಸೂಪರ್ ಎಲ್‌ ನಿನೋ ಪರಿಣಾಮದಿಂದ ಉಂಟಾಗಿರುವ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಕಲ್ಯಾಣ‌ ಕರ್ನಾಟಕ ಭಾಗದ ಜನರ ಜೀವನೋಪಾಯಕ್ಕೆ ಮತ್ತು ಜಾನುವಾರುಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು […]

ಸಮಗ್ರ ಸುದ್ದಿ

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಪರಿಶೀಲನಾ ಸಭೆ| ಕುಡಿಯುವ ನೀರು,ಜಾನುವಾರುಗಳಿಗೆ ಮೇವು ಪೂರೈಕೆ ಪ್ರಥಮಾಧ್ಯತೆ -ಡಿ.ಕೆ.ಶಿವಕುಮಾರ್

ಕಲಬುರಗಿ: ರಾಜ್ಯದಲ್ಲಿ ಇಲ್ಲಿಯವೆರೆಗೆ ನಿರೀಕ್ಷಿತ ಮಳೆ ಬಾರದೆ, ಬರದ ಛಾಯೆ ಆವರಿಸಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ಕರ್ನಾಟಕದ ಅಡಕೆ ವಾಹನಗಳಿಗಿಲ್ಲ ಮಹಾರಾಷ್ಟ್ರದಲ್ಲಿ ತಡೆ|ಅಡಕೆ ಸಾಗಣೆ ವಾಹನ ಬಿಡುಗಡೆಗೆ ದೇವೇಂದ್ರ ಫಡ್ನವೀಸ್‌ ಸಮ್ಮತಿ

ನವದೆಹಲಿ: ಕರ್ನಾಟಕದ ಅಡಕೆ ಬೆಳೆಗಾರರ ಬೆನ್ನಿಗೆ ನಿಂತಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ, ಮಹಾರಾಷ್ಟ್ರದಲ್ಲಿ ತಡೆಹಿಡಿದಿದ್ದ ಅಡಕೆ ಸರಕುಳ್ಳ ವಾಹನಗಳ ಬಿಡುಗಡೆಗಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಜತೆ […]

ಸಮಗ್ರ ಸುದ್ದಿ

ವೃತ್ತಿ ತೆರಿಗೆ ಪಾವತಿದಾರರಿಗೆ ಆನ್‍ಲೈನ್ ಮೂಲಕವೇ ನೋಟಿಸ್ ಜಾರಿ ಮತ್ತು ಉತ್ತರ ಸಲ್ಲಿಕೆಗೆ ಅವಕಾಶ

ಬೆಂಗಳೂರು : ರಾಜ್ಯದ ವೃತ್ತಿ ತೆರಿಗೆ ಪಾವತಿದಾರರಿಗೆ ಮತ್ತಷ್ಟು ಸುಲಭ, ವೇಗ ಹಾಗೂ ಪರಿಣಾಮಕಾರಿ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದೆ. ಇಲಾಖೆಯು ತನ್ನ ಅಧಿಕೃತ ವೃತ್ತಿತೆರಿಗೆ ಜಾಲತಾಣವನ್ನು […]

ಸಮಗ್ರ ಸುದ್ದಿ

ಕನ್ನಡ ಕಲಿಕೆಯಿಂದ ಭಾಷಾ ಕಲಹದ ನಿವಾರಣೆ- ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಒಂದು ಭಾಷೆಯ ಬೆಳವಣಿಗೆ ಮತ್ತೊಂದು ಭಾಷೆಯ ಅಳಿವಿನ ಮೇಲೆ ನಿಲ್ಲಬಾರದು. ಭಾಷೆ ಮನುಷ್ಯರನ್ನು ಬೆಸೆಯುವ ಶಕ್ತಿಯಾಗಿದ್ದು, ಕನ್ನಡ ಕಲಿಕೆಯ ಮೂಲಕ ಭಾಷಾ ಸಾಮರಸ್ಯ ಮತ್ತು ಸಾಂಸ್ಕೃತಿಕ ಒಗ್ಗಟ್ಟನ್ನು ಬಲಪಡಿಸಬೇಕಾದ ಅಗತ್ಯವಿದೆ ಎಂದು ಕನ್ನಡ […]

ಸಮಗ್ರ ಸುದ್ದಿ

ರಾಜ್ಯದ ಪರಿಸ್ಥಿತಿ ಅವಲೋಕಿಸಿ ಬರಗಾಲ ಪೀಡಿತ ಪ್ರದೇಶ ಘೋಷಣೆ: ಸಿಎಂ ಡಿ ಕೆ ಶಿವಕುಮಾರ್

ಕಲಬುರ್ಗಿ: ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕಲಬುರಗಿ […]

ಸಮಗ್ರ ಸುದ್ದಿ

ನಾನು ನಾಡಿನ ದೊರೆಯಲ್ಲ; ನಾನು ನಿಮ್ಮ ಸೇವಕ: ಸಿಎಂ ಡಿ ಕೆ ಶಿವಕುಮಾರ್

ಬೀದರ್: ನಾನು ನಾಡಿನ ದೊರೆಯಲ್ಲ.‌ ಯಾರೇ ಆಗಲಿ ನನ್ನನ್ನ ನಾಡಿನ ದೊರೆ ಎಂದು ಕರೆಯಬಾರದು. ನಾನು ನಿಮ್ಮೆಲ್ಲರ ಸೇವಕ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು. ಬಸವಕಲ್ಯಾಣದ ಬಸವೇಶ್ವರ ದೇವಸ್ಥಾನದ […]

ಸಮಗ್ರ ಸುದ್ದಿ

ಗ್ರಾಮೀಣ ಜೀವನೋಪಾಯ ಮತ್ತು ಪರಂಪರೆ ರಕ್ಷಣೆಗೆ ‘ನಬಾರ್ಡ್’ ಸಹಭಾಗಿತ್ವ: ಕರ್ನಾಟಕದ ಜಿಐ ಉತ್ಪನ್ನಗಳಿಗೆ ಜಾಗತಿಕ ಮನ್ನಣೆ

ಬೆಂಗಳೂರು:ಕರ್ನಾಟಕದ ಶ್ರೀಮಂತ ಸಾಂಸ್ಕøತಿಕ ಪರಂಪರೆಯನ್ನು ಸಂರಕ್ಷಿಸುವ ಮತ್ತು ಗ್ರಾಮೀಣ ಭಾಗದ ಜನರ ಜೀವನೋಪಾಯವನ್ನು ಬಲಪಡಿಸುವ ಉದ್ದೇಶದಿಂದ, ನಬಾರ್ಡ್ ಸಂಸ್ಥೆಯು ರಾಜ್ಯದ ಭೌಗೋಳಿಕ ಸೂಚಕ (Geographical Indication – GI) ಉತ್ಪನ್ನಗಳಿಗೆ ವ್ಯಾಪಕ ಬೆಂಬಲ ನೀಡುತ್ತಿದೆ […]

You cannot copy content of this page