ಬೇಡಿಕೆ ಆಧರಿಸಿ ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಕ್ರಮ: ಸಚಿವ ಶಿವರಾಜ ಎಸ್ ತಂಗಡಗಿ ಭರವಸೆ
ಬೆಳಗಾವಿ: ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಲು ಅನುದಾನ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಗಿದೆ. ಆಯವ್ಯಯದಲ್ಲಿ ಮಂಜೂರಾಗುವ ಅನುದಾನ ಲಭ್ಯತೆ ಆಧರಿಸಿ ಅಗತ್ಯವಿರುವ ಕಡೆ ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರಾತಿಗೆ ಕ್ರಮ ವಹಿಸುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ […]
