ಸಮಗ್ರ ಸುದ್ದಿ

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಈಶ್ವರ ಖಂಡ್ರೆ | ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಗೆ 20ಲಕ್ಷ ವಿಮೆ

ಬೆಂಗಳೂರು: ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ […]

ಸಮಗ್ರ ಸುದ್ದಿ

ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ! ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ |ದಾವಣಗೆರೆಯಲ್ಲಿ ಶ್ರೀ ಶಾಮನೂರು ಶಿವಶಂಕರಪ್ಪ ಅವರ ಸಮಾಧಿ ಸ್ಥಳಕ್ಕೆ ಭೇಟಿ

ದಾವಣಗೆರೆ : ರಾಜ್ಯ ಸರ್ಕಾರವು ಗ್ಯಾರಂಟಿಗಳಿಗೆ ಹಣ ಹೊಂದಿಸಿಕೊಳ್ಳಲು, ಖಾಲಿ ಆಗಿರುವ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ನೆಪದಲ್ಲಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು […]

ಸಮಗ್ರ ಸುದ್ದಿ

ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು | ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ ಬಿ ಪಾಟೀಲ

ಬೆಂಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. […]

ಸಮಗ್ರ ಸುದ್ದಿ

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಅಂತಿಮ ಅಧಿಸೂಚನೆ

ಬೆಂಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ ಸೇರಿಸಿರುವ ಕಳೆದ 2-3 ವರ್ಷಗಳಲ್ಲಿ ತರಲಾದ ಕಾನೂನಿನ ತಿದ್ದುಪಡಿಗಳನ್ನು ಸಂವಾದಿಯಾಗಿ ಕೆಲ ನಿಯಮಗಳನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ […]

ಸಮಗ್ರ ಸುದ್ದಿ

ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 4ನೇ ಸೆಮಿಸ್ಟರ್ ಬಿ.ಟೆಕ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನ ವಿಷಯಗಳನ್ನುಬೋಧಿಸಲು   LIB/LLM/Ph.D degree in […]

ಸಮಗ್ರ ಸುದ್ದಿ

ಡಿಸೆಂಬರ್ 26 ರಂದು ವೀರ್ ಬಾಲ ದಿವಸ ಆಚರಣೆ

ಬೆಂಗಳೂರು : ಭಾರತದ ಭವಿಷ್ಯದ ಅಡಿಪಾಯವಾಗಿರುವ ಮಕ್ಕಳನ್ನು ಗೌರವಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು  ಡಿಸೆಂಬರ್ 26 ರಂದು ವೀರ್ ಬಾಲ ದಿವಸ್ ಅನ್ನು ದೇಶಾದ್ಯಂತ ಆಯೋಜಿಸುತ್ತಿದೆ. ರಾಷ್ಟ್ರೀಯ ಮಟ್ಟದ ಈ […]

ಸಮಗ್ರ ಸುದ್ದಿ

ಗ್ರಾಹಕರನ್ನು ವಂಚನೆ ಮಾಡುವವರಿಗೆ ಕಠಿಣ ಶಿಕ್ಷೆ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು: ಗ್ರಾಹಕರನ್ನು ವಂಚನೆ ಮಾಡುವವರಿಗೆ ಪರಿವರ್ತನೆಗೆ ಅವಕಾಶ ನೀಡಬೇಕು. ಅವರು ಬದಲಾಗದಿದ್ದರೆ ಕಠಿಣ ಶಿಕ್ಷೆ ವಿಧಿಸಬೇಕು. ಇದರಿಂದ ಮೋಸ ಹೋಗುವ  ಗ್ರಾಹಕರನ್ನು ರಕ್ಷಣೆ ಮಾಡಲು ಸಾಧ್ಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ […]

ಸಮಗ್ರ ಸುದ್ದಿ

ಶಿರಸಿಯಲ್ಲಿ ಇನ್ನೊಂದು KFD ಪರಿಕ್ಷಾ ಲ್ಯಾಬ್ ಶೀಘ್ರದಲ್ಲಿ ಪ್ರಾರಂಭ: ದಿನೇಶ್ ಗುಂಡೂರಾವ್

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನೂತನ ಲ್ಯಾಬ್ ಪ್ರಾರಂಭಕ್ಕೆ ಎಲ್ಲ ಉಪಕರಣ ಖರೀದಿಸಲಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭ ಮಾಡಲಿದೆ. ಇದರಿಂದ ಸಿರಸಿ, ಸಿದ್ದಾಪುರ ಭಾಗದ ಜನರಿಗೆ ಹೆಚ್ಚು ಉಪಯೋಗ ಆಗಲಿದೆ ಎಂದು ಆರೋಗ್ಯ ಮತ್ತು […]

ಸಮಗ್ರ ಸುದ್ದಿ

ಮಡಿವಾಳ ಕೆರೆಯಲ್ಲಿ ಕಳೆ ತೆಗೆಯುವ ಯಂತ್ರದ ಪ್ರಾಯೋಗಿಕ ಚಾಲನೆ | ಪ್ರವಾಸೋದ್ಯಮ ಸ್ಥಳವನ್ನಾಗಿಸಲು ಸಾಧ್ಯತೆ ಬಗ್ಗೆ ಪರಿಶೀಲಿಸಿ ಕ್ರಮವಹಿಸಿ – ಮಹೇಶ್ವರ್ ರಾವ್

ಬೆಂಗಳೂರು: ಮಡಿವಾಳ ಕೆರೆಯಲ್ಲಿ ಕಳೆ ತೆಗೆಯುವ ಯಂತ್ರಕ್ಕೆ ಪ್ರಾಯೋಗಿಕ ಚಾಲನೆ ನೀಡಲಾಗಿದ್ದು, ಅವಶ್ಯಕತೆಗೆ ಅನುಗುಣವಾಗಿ ಇತರೆ ಕೆರೆಗಳಲ್ಲಿಯೂ ಬಳಸಿಕೊಳ್ಳುವಂತೆ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ದಕ್ಷಿಣ […]

ಸಮಗ್ರ ಸುದ್ದಿ

ಪಾಲಿಕೆಯ ಆಯುಕ್ತರಿಂದ 3 ಕಿ.ಮೀ ಪಾದಯಾತ್ರೆ: ಸ್ಥಳದಲ್ಲೇ ಸಾರ್ವಜನಿಕರ ಕುಂದುಕೊರತೆಗಳ ಪರಿಹಾರಕ್ಕೆ ಸೂಚನೆ​

ಬೆಂಗಳೂರು: ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಲು ಮತ್ತು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರು, ನಾಗರೀಕರೊಡನೆ ಇಂದು ಬ್ರಿಗೇಡ್ ಮಿಲೇನಿಯಂನಿಂದ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಸುಮಾರು 3 ಕಿಲೋಮೀಟರ್‌ಗಳ ಸುದೀರ್ಘ ಪಾದಯಾತ್ರೆ […]

You cannot copy content of this page