ಫೆಬ್ರವರಿಯಲ್ಲಿ ಕಂದಾಯ ಗ್ರಾಮಗಳ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಸರ್ಕಾರ ತೀರ್ಮಾನ – ಕೃಷ್ಣ ಬೈರೇಗೌಡ
ಬೆಂಗಳೂರು : ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಅಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆ ಮಾಡಲು 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ […]
