ಸಮಗ್ರ ಸುದ್ದಿ

ಆನೆ ದಾಳಿಗೆ ಕಾಫಿ ಬೆಳೆಗಾರ ಸಾವು: ಈಶ್ವರ ಖಂಡ್ರೆ ಸಂತಾಪ|ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ, ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ:ಈಶ್ವರ ಖಂಡ್ರೆ

ಬೆಂಗಳೂರು: ಮಾನವ -ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ಮಾಡುವ ಅಗತ್ಯವಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯೂ ನಡೆಯಬೇಕು […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಅಂತರ್ಜಲ ಬಳಕೆಯಲ್ಲಿ ಗಣನೀಯ ಇಳಿಕೆ; ವಾರ್ಷಿಕ ಅಂತರ್ಜಲ ಮರುಪೂರಣ ಸಾಮರ್ಥ್ಯ 𝟭𝟵.𝟮𝟴 𝗕𝗖𝗠 ಗೆ ಏರಿಕೆ: ಸಚಿವ ಎನ್‌ ಎಸ್‌ ಭೋಸರಾಜು | 2025 ನೇ ಸಾಲಿನ ಅಂತರ್ಜಲ ಮೌಲ್ಯಮಾಪನ ವರದಿ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರ ಕಳೆದೆರಡು ವರ್ಷಗಳಲ್ಲಿ ಜಾರಿಗೊಳಿಸಿರುವ ಜಲಸಂರಕ್ಷಣಾ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಂತರ್ಜಲ ಮರುಪೂರಣ ಸಾಮರ್ಥ್ಯದಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಹಾಗೆಯೇ, ಉತ್ತಮ ಮಳೆ ಹಾಗೂ ಜನಜಾಗೃತಿ ಅಭಿಯಾನದ ಪರಿಣಾಮವಾಗಿ ಅಂತರ್ಜಲ ಬಳಕೆಯಲ್ಲಿ ಗಣನೀಯವಾದ ಇಳಿಕೆ […]

ಸಮಗ್ರ ಸುದ್ದಿ

ಮಾರ್ಚ್ ತಿಂಗಳಲ್ಲಿ ನೈಋತ್ಯ ರೈಲ್ವೆ ರಕ್ಷಣಾ ಪಡೆಸಾಧನೆ | ‘ನನ್ಹೆ ಫರಿಸ್ತೇ’ ಕಾರ್ಯಾಚರಣೆಯಡಿ37 ಮಕ್ಕಳ ರಕ್ಷಣೆ | “ಉಪಲಬ್ದ್” ಕಾರ್ಯಾಚರಣೆಯಡಿ ರೂ. 17.95 ಲಕ್ಷ ಮೌಲ್ಯದ ಟಿಕೆಟ್‌ ವಶ

ಹುಬ್ಬಳ್ಳಿ: ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ರೈಲ್ವೆ ಆಸ್ತಿ, ಪ್ರಯಾಣಿಕರ ಪ್ರದೇಶಗಳು ಮತ್ತು ಪ್ರಯಾಣಿಕರ ಕಲ್ಯಾಣವನ್ನು ಕಾಪಾಡುವ ತನ್ನ ದೃಢ ಬದ್ಧತೆಯನ್ನು ನಿರಂತರವಾಗಿ ಮುಂದುವರಿಸಿಕೊಂಡಿದೆ. ಪ್ರಯಾಣಿಕರಿಗೆ ಸುರಕ್ಷಿತ, ಭದ್ರತೆ ಹಾಗೂ ಆರಾಮದಾಯಕ ಪ್ರಯಾಣವನ್ನು ಖಚಿತಪಡಿಸಲು […]

ಸಮಗ್ರ ಸುದ್ದಿ

ಮಂಡ್ಯದಲ್ಲಿ ಕೃಷಿ ವಿಶ್ವ ವಿದ್ಯಾಲಯ ಸ್ಥಾಪನೆ;ಯುವ ರೈತರಿಗೆ ಶಕ್ತಿ ತುಂಬುವ ಕೆಲಸ – ಎನ್. ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕೃಷಿ ವಿಶ್ವ ವಿದ್ಯಾಲಯವನ್ನು ಸ್ಥಾಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯುವ ರೈತರು ಆರ್ಥಿಕವಾಗಿ ಸದೃಢವಾಗಲು ಶಕ್ತಿ ತುಂಬುವ ಕೆಲಸ ಕಾರ್ಯಗಳನ್ನು ಮಾಡುತ್ತೇವೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಎನ್. ಚಲುವರಾಯಸ್ವಾಮಿ […]

ಸಮಗ್ರ ಸುದ್ದಿ

ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್’ಗೆ ನಾಳೆಯಿಂದ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

ಮೈಸೂರು: ನೈಋತ್ಯ ರೈಲ್ವೆಯು ರೈಲು ಸಂಖ್ಯೆ 16205/16206 ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಹಳೆಯ ಮಾದರಿಯ ಐಸಿಎಫ್ ಬೋಗಿಗಳನ್ನು ತೆಗೆದುಹಾಕಿ, ಅವುಗಳ ಬದಲಿಗೆ ಅತ್ಯಾಧುನಿಕ ಲಿಂಕ್ ಹಾಫ್ಮನ್ ಬುಶ್ (LHB) ಬೋಗಿಗಳನ್ನು ಅಳವಡಿಸಲು […]

ಸಮಗ್ರ ಸುದ್ದಿ

ಬೆಳಗಾವಿ ಜಿಲ್ಲೆ ಹೂಲಿ ಗ್ರಾಮ ಪಂಚಾಯತಿಯಿಂದ ʼಕುಮಾರಿ ಸಮೃದ್ಧಿʼ ಯೋಜನೆ- ಸಚಿವ ಪ್ರಿಯಾಂಕ್‌ ಖರ್ಗೆ ಶ್ಲಾಘನೆ|ಗ್ರಾಮದಲ್ಲಿ ಜನಿಸುವ ಹೆಣ್ಣು ಮಕ್ಕಳ ಹೆಸರಲ್ಲಿ 5500 ರೂ. ಠೇವಣಿ

ಬೆಂಗಳೂರು: ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಲು ಹಾಗೂ ಅವರ ಭವಿಷ್ಯಕ್ಕೆ ನೇರವಾಗಲು “ಕುಮಾರಿ ಸಮೃದ್ಧಿ“ ಹೆಸರಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹೂಲಿ ಗ್ರಾಮ ಪಂಚಾಯತಿ ಇತರ ಆಡಳಿತಗಳಿಗೆ ಮಾದರಿಯಾದ ಹಾಗೂ ಅನುಕರಣೀಯವಾಗಿರುವ ವಿಶೇಷ ಕಾರ್ಯಕ್ರಮವೊಂದನ್ನು […]

ಸಮಗ್ರ ಸುದ್ದಿ

ಗುಂಡೇಟಿನಿಂದ ಚಿರತೆ ಸಾವು: ತನಿಖೆಗೆ ಈಶ್ವರ ಖಂಡ್ರೆ ಆದೇಶ

ದಾವಣಗೆರೆ: ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ ಚಿರತೆ ಸಾವಿಗೀಡಾಗಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಂತೆ ಅರಣ್ಯ, ಜೀವಿಶಾಸ್ತ್ರ […]

ಸಮಗ್ರ ಸುದ್ದಿ

ಉಕ್ಕು ಉತ್ಪಾದನೆಯಲ್ಲಿ ಸ್ವಾವಲಂಬನೆ; ಸಂಶೋಧನೆ, ಅಭಿವೃದ್ಧಿ, ನಾವಿನ್ಯತೆಗೆ ಒತ್ತು – ಹೆಚ್.ಡಿ. ಕುಮಾರಸ್ವಾಮಿ|ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಉಕ್ಕು ಕ್ಷೇತ್ರ ಸ್ವಾವಲಂಬನೆ, ಸುಸ್ಥಿರತೆಯತ್ತ ಮುನ್ನಡೆ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು 2023ರ ಹೊತ್ತಿಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕನ್ನು ದೇಶೀಯವಾಗಿ ಉತ್ಪಾದನೆ ಮಾಡಬೇಕು ಎಂದು ಗುರಿ ನಿಗದಿ ಮಾಡಿದ್ದು, ಆ ಗುರಿಯನ್ನು ಮುಟ್ಟಲು ಈ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿ, […]

ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ ಮತ್ತು ವಿಜಯಪುರದ ಎರಡು ಪ್ರಮುಖ ಆಸ್ಪತ್ರೆಗಳಿಗೆ ಆಯುಷ್ಮಾನ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ 2B ಮತ್ತು 3A ವಿಧಾನಗಳಿಗೆ ರೆಫರಲ್‌ ವಿನಾಯಿತಿ

ಬೆಂಗಳೂರು: ಕರ್ನಾಟಕ ಸರ್ಕಾರವು ಇತ್ತೀಚೆಗೆ ಹೊರಡಿಸಿರುವ ಆದೇಶದ ಪ್ರಕಾರ, ಶ್ರೀ ಸತ್ಯಸಾಯಿ ಸರಳ ಮೆಮೋರಿಯಲ್‌ ಆಸ್ಪತ್ರೆ (ಚಿಕ್ಕಬಳ್ಳಾಪುರ) ಹಾಗೂ ಬಿ.ಎಂ. ಪಾಟೀಲ ಮೆಡಿಕಲ್‌ ಕಾಲೇಜು ಮತ್ತು ರಿಸರ್ಚ್‌ ಸೆಂಟರ್‌ (ವಿಜಯಪುರ)ಗಳಿಗೆ ಆಯುಷ್ಮಾನ ಭಾರತ್ – […]

ಸಮಗ್ರ ಸುದ್ದಿ

ಬೆಂಗಳೂರು ಜಲಮಂಡಳಿಯಿಂದ 𝗢𝗧𝗦 ಪ್ರಕ್ರಿಯೆ ಆರಂಭ: ಈ ಬಾರಿಯ ನೀರಿನ ಬಿಲ್ ಜೊತೆಯಲ್ಲೇ 𝗢𝗧𝗦 ನೋಟಿಸ್ ಜಾರಿ – ಡಾ. ರಾಮ್ ಪ್ರಸಾತ್ ಮನೋಹರ್

ಬೆಂಗಳೂರು: ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸುವ ‘ಒನ್ ಟೈಮ್ ಸೆಟಲ್‌ಮೆಂಟ್’ (𝗢𝗻𝗲 𝗧𝗶𝗺𝗲 𝗦𝗲𝘁𝘁𝗹𝗲𝗺𝗲𝗻𝘁 – 𝗢𝗧𝗦) ಯೋಜನೆಯ ಪ್ರಕ್ರಿಯೆಯನ್ನು ಜಲಮಂಡಳಿಯು ಅಧಿಕೃತವಾಗಿ ಆರಂಭಿಸಿದೆ. ಈ ಬಾರಿಯ ನೀರಿನ […]

You cannot copy content of this page