ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಸಿಎಂ ಭರವಸೆ |ಅಸಮಾನತೆಯಿರುವ ಸಮಾಜದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು . ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ […]
