ರೂ.2185 ಕೋಟಿ ನಬಾರ್ಡ್ ಅನುದಾನ ಕಡಿತ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ
ಬೆಳಗಾವಿ: ಕೇಂದ್ರದ ನಬಾರ್ಡ್‍ನಿಂದ 2024-25ನೇ ಸಾಲಿಗೆ ಕಡಿಮೆ ಬಡ್ಡಿದರದಲ್ಲಿ ರೂ.5600 ಅನುದಾನ ಬರಬೇಕಿತ್ತು. ಆದರೆ ರೂ.3415 ಕೋಟಿ ಮಾತ್ರ ಸಂದಾಯವಾಗಿದ್ದು, ರೂ.2185 ಕೋಟಿ ಅನುದಾನ ಕಡಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು. ಬೆಳಗಾವಿಯ […]
