ಸಮಗ್ರ ಸುದ್ದಿ

ನೀವು ಬೆಂಗಳೂರಿನ ಮಕ್ಕಳು, ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ | ತಾಲೂಕಿನಲ್ಲಿ 15 ಸಿಎಸ್ಆರ್ ಶಾಲೆಗಳ ನಿರ್ಮಾಣ

ಕನಕಪುರ : ನೀವೆಲ್ಲರೂ ಬೆಂಗಳೂರು ಜಿಲ್ಲೆಯ ಮಕ್ಕಳು. ಕನಕಪುರ, ರಾಮನಗರದ ಮಟ್ಟದಲ್ಲಿ ಸ್ಪರ್ಧೆ ಮಾಡುವುದಲ್ಲ, ನಿಮ್ಮ ಸ್ಪರ್ಧೆ ಏನಿದ್ದರೂ ಜಾಗತಿಕ ಮಟ್ಟದಲ್ಲಿ. ಇದು ನಿಮ್ಮ ಗಮನದಲ್ಲಿರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಕ್ಕಳಿಗೆ […]

ಸಮಗ್ರ ಸುದ್ದಿ

ನವೋದ್ಯಮ ವ್ಯವಸ್ಥೆ ಬಲಪಡಿಸಲು ಸಂಸ್ಥಾಪಕರ ನೇತೃತ್ವದ ಸಂಶೋಧನೆ | ಬೂಸ್ಟರ್ ಕಿಟ್‌ನಂತಹ ಉಪಕ್ರಮಗಳನ್ನು ಉತ್ತಮಗೊಳಿಸಲು ಜ್ಯುಪಿಟರ್ ಮೆಟಾ ಸಂಸ್ಥೆ ಜೊತೆ ಒಪ್ಪಂದಕ್ಕೆ ಸಹಿ

ಬೆಂಗಳೂರು: ರಾಜ್ಯದ ಸ್ಟಾರ್ಟ್ ಅಪ್ (ನವೋದ್ಯಮ) ವ್ಯವಸ್ಥೆ ಬಲಪಡಿಸುವ ಮತ್ತು ಮುಂದಿನ ದಿನಗಳಲ್ಲಿ ಸ್ಟಾರ್ಟ್ ಅಪ್‌ಗಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸಮಗ್ರ, ಗೋಪ್ಯತೆಗೆ ಆದ್ಯತೆ ನೀಡುವ ಪ್ರಾಥಮಿಕ ಸಂಶೋಧನಾ ಉಪಕ್ರಮವನ್ನು ಕೈಗೊಳ್ಳಲು ಕರ್ನಾಟಕ ಸರ್ಕಾರವು […]

ಸಮಗ್ರ ಸುದ್ದಿ

ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ : ಎನ್. ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೆ.ವಿವೇಕಾನಂದ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2025 […]

ಸಮಗ್ರ ಸುದ್ದಿ

ಮಹಾಕವಿ ಕುವೆಂಪು ರವರ ಮೈಸೂರಿನ ನಿವಾಸವನ್ನು ರಾಷ್ಟ್ರ ಕವಿ ಸ್ಮಾರಕ ವಾಗಿಸಲು ಕ್ರಮ:ಶಿವರಾಜ ಎಸ್.ತಂಗಡಗಿ

ಬೆಂಗಳೂರು:ಮಹಾಕವಿ ಕುವೆಂಪುರವರ ಮೈಸೂರಿನ ನಿವಾಸ ಉದಯರವಿಯನ್ನು ರಾಷ್ಟ್ರ ಕವಿ ಸ್ಮಾರಕವಾಗಿ ಸಂರಕ್ಷಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ಎಸ್.ತಂಗಡಗಿ ತಿಳಿಸಿದರು. ಅವರು ಇಂದು ವಿಧಾನ […]

ಸಮಗ್ರ ಸುದ್ದಿ

ಕೋಲಾರ ಜಿಲ್ಲೆಯ ರಸ್ತೆಗಳ ದುರಸ್ತಿಗೆ ಕಳೆದ ಎರಡು ವರ್ಷಗಳಲ್ಲಿ 231.89 ಕೋಟಿ ರೂ. ಅನುದಾನ ಬಿಡುಗಡೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೋಲಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಗ್ರಾಮೀಣ ರಸ್ತೆಗಳು ಅತೀವೃಷ್ಠಿಯಿಂದ ಹಾಗೂ ವಾಹನದಟ್ಟನೆಯಿಂದ ಹಾನಿಯಾಗಿರುವ ಗ್ರಾಮೀಣ ರಸ್ತೆಗಳ ದುರಸ್ತಿ ಮತ್ತು ಅಭಿವೃದ್ಧಿ ಪಡಿಸಲು ಕಳೆದ ಎರಡು ವರ್ಷಗಳಲ್ಲಿ 231.89 ಕೋಟಿ ಅನುದಾನ ಬಿಡುಗಡೆ […]

ಸಮಗ್ರ ಸುದ್ದಿ

ಬಂಡವಾಳ ಹೂಡಿಕೆಯಲ್ಲಿ ಐತಿಹಾಸಿಕ ದಾಖಲೆ -ಶರತ್ ಬಚ್ಚೇಗೌಡ

ಬೆಂಗಳೂರು: 2025 ರ ಏಪ್ರಿಲ್ ನಿಂದ ಸೆಪ್ಟೆಂಬರ್ ಮಾಹೆಯವರೆಗೆ ರಾಜ್ಯಕ್ಕೆ ವಿದೇಶಗಳಿಂದ 80997 ಕೋಟಿ ರೂ ಬಂಡವಾಳ ಹೂಡಿಕೆಯಾಗಿರುವುದು ಐತಿಹಾಸಿಕ ದಾಖಲೆಯಾಗಿದೆ ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಇಂದು ಬೆಳಿಗ್ಗೆ ವಿಧಾನಸಭೆಯ ಕಲಾಪದಲ್ಲಿ ರಾಜ್ಯಪಾಲರ […]

ಸಮಗ್ರ ಸುದ್ದಿ

ವೈಫಲ್ಯ ಅಂತ್ಯವಲ್ಲ, ಅಮೂಲ್ಯ ಪಾಠ – ಯುವಜನತೆಗೆ ರಾಜ್ಯಪಾಲರ ಪ್ರೇರಣಾದಾಯಕ ಕರೆ

ದಾವಣಗೆರೆ: ಶಿಕ್ಷಣವು ಜೀವನದ ಶ್ರೇಷ್ಠ ಕೊಡುಗೆಯಾಗಿದೆ. ಶಿಕ್ಷಣವು ನಮಗೆ ಉದ್ಯೋಗದ ಜೊತೆಗೆ ನೈತಿಕತೆ, ಸಹಾನುಭೂತಿ ಮತ್ತು ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆಯನ್ನು ಒದಗಿಸುತ್ತದೆ. ಶಿಕ್ಷಣವು ವ್ಯಕ್ತಿಯ ಜೀವನವನ್ನು ಹೊಸ ಆಲೋಚನೆಗಳು, ಜ್ಞಾನ ಮತ್ತು ಸಾಧ್ಯತೆಗಳಿಂದ ತುಂಬುವ […]

ಸಮಗ್ರ ಸುದ್ದಿ

ರಬ್ಬರ್ ಬೆಳೆಯನ್ನು ತೋಟಗಾರಿಕಾ ಬೆಳೆಗಳ ವ್ಯಾಪ್ತಿಗೆ ಒಳಪಡಿಸಲು ಶಿಫಾರಸ್ಸು- ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಬೆಂಗಳೂರು: ರಬ್ಬರ್ ಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಲು ಇರುವ ಸಾಧ್ಯತೆ ಬಗ್ಗೆ ರಬ್ಬರ್ ಮಂಡಳಿಯು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ರಬ್ಬರ್ ಬೋರ್ಡ್ ಗೆ […]

ಸಮಗ್ರ ಸುದ್ದಿ

ತೆಂಗಿನ ಬೆಳೆಗೆ ಬಿಳಿ ನೊಣ ಹಾಗೂ ಕೀಟಗಳ ನಿಯಂತ್ರಣಕ್ಕೆ ಕ್ರಮ-ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಬೆಂಗಳೂರು : ತೆಂಗು ಬೆಳೆಯಲ್ಲಿ ಕಂಡು ಬರುವ ಕಪ್ಪು ತಲೆಹುಳು ಹಾಗೂ ಬಿಳಿನೊಣ ಕೀಟಗಳ ನಿಯಂತ್ರಣಕ್ಕಾಗಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 23 ಪ್ರಯೋಗ ಶಾಲೆಗಳಲ್ಲಿ ಗೋನಿಯೋಜಸ್ ಎಂಬ ಪರೋಪಜೀವಿಗಳು ಹಾಗೂ ಐಸಿರಿಯಾ ಜೈವಿಕ ಕೀಟನಾಶಕವನ್ನು ಉತ್ಪಾದನೆ […]

ಸಮಗ್ರ ಸುದ್ದಿ

ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಯೋಜನೆ ಶೀಘ್ರ ಪೂರ್ಣ- ಸಚಿವ ಬಿ.ಎಸ್. ಸುರೇಶ್

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ರೇಣುಕಾಸಾಗರ ಜಲಾಶಯದಿಂದ 220 ಎಂಎಲ್ ಡಿ ಮತ್ತು ನೀರಸಾಗರ ಜಲಾಶಯದಿಂದ 25 ಎಂಎಲ್ ಡಿ ಒಟ್ಟು 245 ಎಂ.ಎಲ್.ಡಿ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ನೀರಿನ ಅಗತ್ಯತೆ ಪೂರೈಸಲು ಹೊಸದಾಗಿ […]

You cannot copy content of this page