ಕೃತಕ ಬುದ್ಧಿಮತ್ತೆ ಪ್ರಭಾವ ಶೃಂಗಸಭೆಯಲ್ಲಿರಾಜ್ಯದ ಸಾಧನೆ ಪ್ರದರ್ಶನ |ಎಐ ಕ್ಷೇತ್ರ ಹಾಗೂ ನವೋದ್ಯಮಗಳ ಮುಖ್ಯಸ್ಥರ ಜೊತೆ ಸಚಿವ ಪ್ರಿಯಾಂಕ್ ಖರ್ಗೆ ಸಮಾಲೋಚನೆ
ನವದೆಹಲಿ: ಕೃತಕ ಜಾಣ್ಮೆ ಮತ್ತು ಡೀಪ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ಕರ್ನಾಟಕವು ಪ್ರಭಾವಶಾಲಿಯಾಗಿ ಬೆಳೆಯುತ್ತಿರುವುದನ್ನು ʼಭಾರತ ಕೃತಕ ಬುದ್ಧಿಮತ್ತೆ ಪ್ರಭಾವ ಶೃಂಗಸಭೆʼಯಲ್ಲಿ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್ […]
