ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತರರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ- ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ […]
