ಬಯಲುಸೀಮೆ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ಬದ್ಧ: 2027ರ ವೇಳೆಗೆ ಎತ್ತಿನಹೊಳೆ ಯೋಜನೆ ಪೂರ್ಣ – ಸಚಿವ ಪ್ರಿಯಾಂಕ ಖರ್ಗೆ
ಬೆಂಗಳೂರು: ರಾಜ್ಯದ ಬಯಲುಸೀಮೆ ಜಿಲ್ಲೆಗಳಾದ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ ಸರ್ಕಾರವು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ […]
