ಬೆಂಗಳೂರು ಜಲಮಂಡಳಿ ಎಂಜನಿಯರ್ ಸಂಘದ ತಾಂತ್ರಿಕ ದಿನಚರಿ ಬಿಡುಗಡೆ | ಸನ್ನಿವೇಶಗಳು ಎದುರಿಸಲು ನಾವು ಸದಾ ಸಿದ್ಧರಾಗಿರಬೇಕು: ಡಾ. ರಾಮ್ ಪ್ರಸಾತ್ ಮನೋಹರ್
ಬೆಂಗಳೂರು: ನಾವು ಸವಾಲುಗಳನ್ನು ಎದುರಿಸಲು ಸಿದ್ಧರಿರಬೇಕು. ನಾಗರೀಕರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ರೂಪಿಸಲು ಮತ್ತು ಅನುಷ್ಠಾನ ಮಾಡಲು ಮಂಡಳಿಯ ಪ್ರತಿಯೊಬ್ಬರು ಶ್ರಮಿಸಬೇಕೆಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ […]
