ಶ್ರೀಶೈಲ, ತಿರುಪತಿ ಮತ್ತು ತಿರುಮಲದಲ್ಲಿ ಕರ್ನಾಟಕ ಛತ್ರಗಳ ನಿರ್ಮಾಣ
ವಿಜಯವಾಡ, ನ. 28: ಕರ್ನಾಟಕ ರಾಜ್ಯದಿಂದ ಆಂಧ್ರಪ್ರದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಶ್ರೀಶೈಲ, ತಿರುಪತಿ ಮತ್ತು ತಿರುಮಲಕ್ಕೆ ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣ ಮತ್ತು ಅಲ್ಲಿನ ಭೂ ಸಂಬಂಧಿತ ಸಮಸ್ಯೆಗಳನ್ನು […]
