ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11 ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ: ಪ್ರಿಯಾಂಕ್ ಖರ್ಗೆ
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ನಮೂನೆ-11ಬಿ ಖಾತೆಗಳನ್ನು ಎರಡು ವಾರಗಳ ಕಾಲಾವಧಿಯಲ್ಲಿ ನಮೂನೆ-11ಎ ಖಾತೆಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲು ಮತ್ತು ಹೊಸ ಬಡಾವಣೆ ಮತ್ತು ಬಹುಮಹಡಿ (ಅಪಾರ್ಟ್‌ಮೆಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಮುಂದಿನ ಒಂದು […]
