ಸಮಗ್ರ ಸುದ್ದಿ

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಸಮಗ್ರ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರ ಹಾಗೂ 7 ವಿಭಾಗೀಯ ಕೇಂದ್ರಗಳ ಉದ್ಘಾಟನೆ | ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ತಂತ್ರಜ್ಞಾನ ಆಧಾರಿತ ಪರಿಹಾರ: ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ತಂತ್ರಜ್ಞಾನ ಆಧಾರಿತ ಪರಿಹಾರ ನೀಡುವಲ್ಲಿ ರಾಜ್ಯಮಟ್ಟದ ಸಮಗ್ರ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರ (Integrated command and Control centre) ಮಹತ್ವದ ಪಾತ್ರ ವಹಿಸಲಿದೆ […]

ಸಮಗ್ರ ಸುದ್ದಿ

ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿ ಧರ್ಮವನ್ನು ಎತ್ತಿ ಹಿಡಿಯುವುದು ಸವಾಲಿನ ಕೆಲಸ: ಕೆ.ವಿ.ಪ್ರಭಾಕರ್

ಬೆಂಗಳೂರು : ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಚೇರಿಯಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ […]

ಸಮಗ್ರ ಸುದ್ದಿ

ನ್ಯಾಕ್ ಪತ್ರ ವ್ಯವಹಾರ ಇನ್ನು ಕನ್ನಡದಲ್ಲೇ: ಪ್ರಾಧಿಕಾರದ ಸೂಚನೆಯನ್ನು ಪಾಲಿಸಿದ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಪುರುಷೋತ್ತಮ ಬಿಳಿಮಲೆ ಸ್ವಾಗತ

ಬೆಂಗಳೂರು : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆಯ ಮೇರೆಗೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಖಾಸಗಿ, ಅನುದಾನಿತ ಹಾಗೂ ಬಿ.ಎಡ್ ಕಾಲೇಜುಗಳಲ್ಲಿ ನ್ಯಾಕ್ ಗೆ ಸಂಬಂಧಿಸಿದಂತೆ ನಡೆಸುವ ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ನಡೆಸಬೇಕೆಂದು […]

ಸಮಗ್ರ ಸುದ್ದಿ

ಮುಖ್ಯಮಂತ್ರಿಯವರ ನೇತೃತ್ವದಲ್ಲಿ ವನ್ಯಜೀವಿ ಮಂಡಳಿ ಸಭೆ | ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಪುನಾರಂಭಕ್ಕೆ ಸಲಹೆ |ಸಫಾರಿಯಿಂದ ವನ್ಯಜೀವಿ ಹೊರಬರುತ್ತದೆಯೇ ಅಧ್ಯಯನಕ್ಕೆ ತಜ್ಞರ ಸಮಿತಿ

ಬೆಂಗಳೂರು : ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಸಮಗ್ರ ಸುದ್ದಿ

ಸಚಿವ ಸಂಪುಟ ಸಭೆ | ಬೆಂಗಳೂರು ಉಪನಗರ ಸಾರಿಗೆ ಯೋಜನೆಯ ಕಾರಿಡಾರ್ 2 ಮತ್ತು 4ರ ಪರಿಷ್ಕೃತ ಅಂದಾಜು ವೆಚ್ಚ ರೂ.16876 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಉಪನಗರ ಸಾರಿಗೆ ಯೋಜನೆಯ ಕಾರಿಡಾರ್ 2 ಮತ್ತು 4ರ ಪರಿಷ್ಕೃತ ಅಂದಾಜು ವೆಚ್ಚ ರೂ.16876 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ […]

ಸಮಗ್ರ ಸುದ್ದಿ

ನೈಋತ್ಯ ರೈಲ್ವೆ ಡಿಸೆಂಬರ್ ನಲ್ಲಿ ಸರಕು ಸಾಗಣೆ ಮತ್ತು ಆದಾಯದಲ್ಲಿ ಅದ್ಭುತ ಬೆಳವಣಿಗೆ ದಾಖಲು | ಡಿಸೆಂಬರ್ ನಲ್ಲಿ ಒಟ್ಟು ₹839.7 ಕೋಟಿ ಆದಾಯ ಗಳಿಕೆ

ಬೆಂಗಳೂರು : ಡಿಸೆಂಬರ್ 2025ರಲ್ಲಿ ನೈಋತ್ಯ ರೈಲ್ವೆ (SWR) ಸರಕು ಸಾಗಣೆ ಕಾರ್ಯಾಚರಣೆಗಳಲ್ಲಿಯೂ ಹಾಗೂ ಆದಾಯದಲ್ಲಿಯೂ ಅತ್ಯುತ್ತಮ ಸಾಧನೆಯನ್ನು ದಾಖಲಿಸಿದ್ದು, ಇದು ಹಲವಾರು ಐತಿಹಾಸಿಕ ಮೈಲಿಗಲ್ಲುಗಳನ್ನು ತಲುಪಿರುವುದರ ಜೊತೆಗೆ ಪ್ರಮುಖ ವಲಯಗಳಲ್ಲಿ ನಿರಂತರ ಬೆಳವಣಿಗೆಯನ್ನು […]

ಸಮಗ್ರ ಸುದ್ದಿ

ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಉದ್ದೇಶ ಇದೆ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದು ಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, […]

ಸಮಗ್ರ ಸುದ್ದಿ

153 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ

ಬೆಂಗಳೂರು : ನಿವೃತ್ತರ ಸ್ವರ್ಗ, ಉದ್ಯಾನನಗರಿ ಎಂಬ ಹಿರಿಮೆಯ ಬೆಂಗಳೂರಿಗೆ ಮತ್ತೊಂದು ಗರಿ ಮೂಡುತ್ತಿದ್ದು, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ತನ್ನ ಅನುಮೋದನೆ […]

ಸಮಗ್ರ ಸುದ್ದಿ

ಅನುಮತಿಯಿಲ್ಲದೆ ರಸ್ತೆ ಕತ್ತರಿಸಿದರೆ ದಂಡದ ಜೊತೆಗೆ ಪ್ರಕರಣ ದಾಖಲು : ಮಹೇಶ್ವರ್ ರಾವ್ | ಪಾದಚಾರಿ ಮಾರ್ಗಗಳ ಸ್ವಚ್ಛತೆಗೆ ವಾಟರ್ ಜೆಟ್ಟಿಂಗ್ ಯಂತ್ರ ಖರೀದಿ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಯಾವುದೇ ಇಲಾಖೆಯವರು ಅನುಮತಿ ಪಡೆಯದೆ ರಸ್ತೆ ಕತ್ತರಿಸಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಬೆಸ್ಕಾಂ, ಕೆಪಿಟಿಸಿಎಲ್, ಜಲಮಂಡಳಿ ಹಾಗೂ […]

You cannot copy content of this page