‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ‘ಟೇಲ್ಸ್ ಬೈ ಪರಿ’ ಕೃತಿಯ ಪುಟ್ಟ ಲೇಖಕಿ ಪರಿಣಿತಾ | ಇಡೀ ದೇಶದ ಗಮನ ಸೆಳೆದ ಬೆಂಗಳೂರಿನ 10 ವರ್ಷದ ಪರಿಣಿತಾ ಸಾಧನೆ
ಬೆಂಗಳೂರು : ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ ‘ಟೇಲ್ಸ್ ಬೈ ಪರಿ’ ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ ಬೆಂಗಳೂರಿನ ಪುಟ್ಟ ಲೇಖಕಿ ಪರಿಣಿತಾ ಬಿ. ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ […]
