ಜಿಬಿಎ ವ್ಯಾಪ್ತಿಯಲ್ಲಿ ಶೇ. 100 ರಷ್ಟು ಪಲ್ಸ್ ಪೋಲಿಯೋ ಗುರಿ ಸಾಧಿಸಿ – ಮಹೇಶ್ವರ್ ರಾವ್ 11.34 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಶೇ. 100 ರಷ್ಟು ಪಲ್ಸ್ ಪೋಲಿಯೋ ಗುರಿ ಸಾಧಿಸಲು ಅಗತ್ಯ ಕ್ರಮವಹಿಸುವಂತೆ ಮುಖ್ಯ ಆಯಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡುವ […]
