ವಿಧಾನಸಭೆಯಲ್ಲಿ ವಿಧೇಯಕಗಳ ಮಂಡನೆ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿಂದು, ವಿಧಾನಸಭೆ ಕಲಾಪದಲ್ಲಿ ಪ್ರಮುಖ ನಾಲ್ಕು ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಯಿತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ […]
