ಏಟ್ರಿಯಾ ಬಿಯಾಂಡರ್ ಲ್ಯಾಬ್ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ | ಸ್ಟಾರ್ಟ್ ಅಪ್ ಗಳಿಗೆ ಬೆಂಬಲ
ಬೆಂಗಳೂರು: ವಿಜ್ಞಾನ ಮತ್ತು ಮುಂಚೂಣಿಯ ತಂತ್ರಜ್ಞಾನಗಳಿಂದ ನೈಜ-ಜಗತ್ತಿನ ಫಲಿತಾಂಶಗಳನ್ನು ಚುರುಕುಗೊಳಿಸಲು ಸಂಶೋಧಕರು, ಸಂಸ್ಥಾಪಕರು ಮತ್ತು ಉದ್ಯಮ ವಲಯವನ್ನು ಒಂದೇ ವೇದಿಕೆಯಲ್ಲಿ ತರುವ ಹೊಸ ಆವಿಷ್ಕಾರ ಹಾಗೂ ಉದ್ಯಮ ವೇದಿಕೆಯಾದ ಏಟ್ರಿಯಾ ವಿಶ್ವವಿದ್ಯಾಲಯದ ಏಟ್ರಿಯಾ ಬಿಯಾಂಡರ್ […]
