217 ತಾಲೂಕುಗಳು ಈಗಾಗಲೇ ಬರಪೀಡಿತ; ಇನ್ನೂ 23 ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್-ಡಿಸಿಎಂ ಜಿ. ಪರಮೇಶ್ವರ
ಬಳ್ಳಾರಿ: ಲಭ್ಯವಿರುವ ಅಂಕಿಅಂಶಗಳ ಪ್ರಕಾರ ಸುಮಾರು 75 ವರ್ಷಗಳ ಬಳಿಕ ಕರ್ನಾಟಕ ಇಂತಹ ಭೀಕರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯದ ಶೇ.90ರಷ್ಟು ಬೆಳೆ ಹಾನಿಯಾಗಿದೆ. ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರನ್ನು ಉಳಿಸುವುದೇ ಸರ್ಕಾರದ ಮೊದಲ […]
