ಬೆಂಗಳೂರಿನ ದಂತ ಕಾಲೇಜು ರೂ. 40 ಕೋಟಿ ವೆಚ್ಚದಲ್ಲಿ ಆಧುನೀಕರಣಕ್ಕೆ ಶಿಲಾನ್ಯಾಸ – ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್
ಬೆಂಗಳೂರು: ಕರ್ನಾಟಕದಲ್ಲಿ ಸುವರ್ಣ ಮಹೋತ್ಸವ ಆಚರಿಸಿರುವ ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಜಿಡಿಸಿಆರ್‌ಐ)ಯ ಆಧುನೀಕರಣಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಶಿಲಾನ್ಯಾಸ ನೆರವೇರಿಸಿದರು. ರಾಜ್ಯ […]
