ಸಮಗ್ರ ಸುದ್ದಿ

ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಜಾರಿಗೊಳಸಲಿ:ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬದುಕಿನ ರಾಜಕಾರಣದ ಮೂಲಕ ಜನರ ಭಾವನೆಗಳಿಗೆ ಸ್ಪಂದಿಸಿ ಕೂಡಲೇ ಒಳ ಮೀಸಲಾತಿ ಆದೇಶವನ್ನು ಜಾರಿಗೆ ತರಬೇಕು. ಸಮಾಜದಲ್ಲಿ ಸಮಾನತೆ ಹಾಗೂ ಒಳ ಮೀಸಲಾತಿ ಜಾರಿಗೆ ಬರುವವರೆಗೂ ನಿರಂತರ ಹೋರಾಟ […]

ಸಮಗ್ರ ಸುದ್ದಿ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ಬೆಂಗಳೂರು:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ […]

ಸಮಗ್ರ ಸುದ್ದಿ

ಮೇಕೆದಾಟು ಜಾರಿಯೇ ಕಾವೇರಿ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ; ರೈತರಿಗೆ ನೋವಾಗುವ ನಿರ್ಧಾರ ಇಲ್ಲ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ರೈತರಿಗೆ ನೋವಾಗುವಂತಹ ಯಾವುದೇ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ ಅವರಿಗೆ ಬೇಕಾದ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದ […]

ಸಮಗ್ರ ಸುದ್ದಿ

217 ತಾಲೂಕುಗಳು ಈಗಾಗಲೇ ಬರಪೀಡಿತ; ಇನ್ನೂ 23 ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್‌-ಡಿಸಿಎಂ ಜಿ. ಪರಮೇಶ್ವರ

ಬಳ್ಳಾರಿ: ಲಭ್ಯವಿರುವ ಅಂಕಿಅಂಶಗಳ ಪ್ರಕಾರ ಸುಮಾರು 75 ವರ್ಷಗಳ ಬಳಿಕ ಕರ್ನಾಟಕ ಇಂತಹ ಭೀಕರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯದ ಶೇ.90ರಷ್ಟು ಬೆಳೆ ಹಾನಿಯಾಗಿದೆ. ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರನ್ನು ಉಳಿಸುವುದೇ ಸರ್ಕಾರದ ಮೊದಲ […]

ಸಮಗ್ರ ಸುದ್ದಿ

ಪಂಚಾಯ್ತಿ ಚುನಾವಣೆ ಕರಡು ಅಧಿಸೂಚನೆಗೆ ನಿರೀಕ್ಷೆ:ಗ್ರಾಪಂ., ತಾಪಂ. ಜಿ.ಪಂ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮ ವಹಿಸಲಾಗಿದೆ. ಪರಿಷತ್ ಚುನಾವಣೆ ಮಾದರಿ ನೀತಿ ಸಂಹಿತೆ ಇರುವುದರಿಂದ ಚುನಾವಣೆ ಆಯೋಗ ಅನುಮತಿ ನೀಡಿದರೆ ತಕ್ಷಣ ಅಧಿಸೂಚನೆ […]

ಸಮಗ್ರ ಸುದ್ದಿ

ಕೆಪಿಟಿಸಿಎಲ್‌ನಿಂದ ಮತ್ತೊಂದು ಮೈಲಿಗಲ್ಲು: ಬೆಂಗಳೂರಿನಲ್ಲಿ 12 ಕಿ.ಮೀ. 220 ಕೆವಿ ಮಲ್ಟಿ ಸರ್ಕ್ಯೂಟ್ ಪ್ರಸರಣ ಮಾರ್ಗ ಯಶಸ್ವಿ ಕಮಿಷನ್

ಬೆಂಗಳೂರು:ಬೆಂಗಳೂರಿನ ವಿದ್ಯುತ್ ಪ್ರಸರಣ ಜಾಲವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), 12 ಕಿ.ಮೀ. ಉದ್ದದ 220 ಕೆವಿ ಮಲ್ಟಿ ಸರ್ಕ್ಯೂಟ್ ಪ್ರಸರಣ ಮಾರ್ಗವನ್ನು ಯಶಸ್ವಿಯಾಗಿ ಕಮಿಷನ್ ಮಾಡುವ […]

ಸಮಗ್ರ ಸುದ್ದಿ

ತೆರೆದ ಕೊಳವೆಬಾವಿ ಮುಕ್ತ ಕರ್ನಾಟಕದಗುರಿ; ರಾಜ್ಯವ್ಯಾಪಿ ‘ಕೊಳವೆಬಾವಿ ಸುರಕ್ಷತಾ ಅಭಿಯಾನ’: ಸಚಿವ ಡಾ. ಅಜಯ್ ಧರ್ಮಸಿಂಗ್

ಬೆಂಗಳೂರು: ವಿಫಲ ಹಾಗೂ ನಿರುಪಯುಕ್ತ ತೆರೆದ ಕೊಳವೆಬಾವಿಗಳಿಂದ ಮಕ್ಕಳು ಅಪಘಾತಕ್ಕೀಡಾಗುವ ಹಾಗೂ ಜಾನುವಾರುಗಳಿಗೆ ಅಪಾಯ ಉಂಟಾಗುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ರಾಜ್ಯಾದ್ಯಂತ ‘ಕೊಳವೆಬಾವಿ ಸುರಕ್ಷತಾ ಅಭಿಯಾನ’ […]

ಸಮಗ್ರ ಸುದ್ದಿ

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಕ್ರಮ: ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು: ಮಾರ್ಖಂಡೇಯ ಜಲಾಶಯದಲ್ಲಿ ನೀರು ಪೋಲಾಗುತ್ತಿರುವುದನ್ನು ತಡೆಗಟ್ಟಿ, ಜಲಾಶಯದ ಪುನಃಶ್ಚೇತನಕ್ಕೆ ಮೊದಲ ಆದ್ಯತೆ ನೀಡುವಂತೆ ಜಲಸಂಪನ್ಮೂಲ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಕಾಸಸೌಧದ ಕೊಠಡಿ ಸಂಖ್ಯೆ 317ರಲ್ಲಿ ಮಂಗಳವಾರ ನಡೆದ ಬೆಳಗಾವಿ […]

ಸಮಗ್ರ ಸುದ್ದಿ

ಏಷ್ಯನ್‌ ಗೇಮ್ಸ್‌ ಪದಕ ವಿಜೇತರನ್ನು ಅಭಿನಂದಿಸಿ ಶುಭಹಾರೈಸಿದ ಸಿಎಂ, ಡಿಸಿಎಂ| ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನಗದು ಪುರಸ್ಕಾರ ಭಾರೀ ಹೆಚ್ಚಳ ; ಚಿನ್ನಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ-ಡಿಸಿಎಂ ಡಾ. ಜಿ.ಪರಮೇಶ್ವರ

ಬೆಂಗಳೂರು: ಏಷ್ಯನ್ ಗೇಮ್ಸ್-2026ರಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. […]

ಸಮಗ್ರ ಸುದ್ದಿ

2023ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ: ಪ್ರದರ್ಶನ ಹಾಗೂ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬೆಂಗಳೂರು:ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ಸಾಲಿನಲ್ಲಿ ಮುದ್ರಣಗೊಂಡು, ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಲಾದ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಸಾರ್ವಜನಿಕ ಪ್ರದರ್ಶನ ಹಾಗೂ ಆಕ್ಷೇಪಣೆಗಳ […]

You cannot copy content of this page