ಏಷ್ಯನ್ ಗೇಮ್ಸ್ ಪದಕ ವಿಜೇತರನ್ನು ಅಭಿನಂದಿಸಿ ಶುಭಹಾರೈಸಿದ ಸಿಎಂ, ಡಿಸಿಎಂ| ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನಗದು ಪುರಸ್ಕಾರ ಭಾರೀ ಹೆಚ್ಚಳ ; ಚಿನ್ನಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ-ಡಿಸಿಎಂ ಡಾ. ಜಿ.ಪರಮೇಶ್ವರ
ಬೆಂಗಳೂರು: ಏಷ್ಯನ್ ಗೇಮ್ಸ್-2026ರಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. […]
