ವಿದ್ಯಾರ್ಥಿ ಸಂಘ ಚುನಾವಣೆ: ಅಧ್ಯಯನ ಸಮಿತಿ ರಚಿಸಿದ ಕೆಪಿಸಿಸಿ | ಡಾ. ಶರಣಪ್ರಕಾಶ್ ಪಾಟೀಲ್ ಸಂಚಾಲಕರಾಗಿ ನೇಮಕ
ಬೆಂಗಳೂರು : ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು, ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆ, ರೂಪು-ರೇಷೆ ಕುರಿತು ಅಧ್ಯಯನ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) […]
