ಸಮಗ್ರ ಸುದ್ದಿ

ಮುಂಬೈ – ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ಬೇಸಿಗೆಯ ದಿನಗಳಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸುವುದಾಗಿ ಮಧ್ಯ ರೈಲ್ವೆಯು ಸೂಚಿಸಿದೆ. ರೈಲು […]

ಸಮಗ್ರ ಸುದ್ದಿ

ವಿಧಾನಸಭಾ ಉಪಚುನಾವಣೆ ; ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ನಾಳೆ ಮತದಾನ

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಉಪಚುನಾವಣೆ ನಡೆಯಲಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಮೇಟಿ ಹುಲ್ಲಪ್ಪ ಯಮನಪ್ಪ ಅವರ ನಿಧನದಿಂದಾಗಿ ತೆರವಾದ ಸ್ಥಾನಕ್ಕೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮಾಜಿ […]

ಸಮಗ್ರ ಸುದ್ದಿ

ಕೇಂದ್ರಕ್ಕೆ ಆದಾಯ ತೆರಿಗೆ ಕಟ್ಟುವ ಬದಲು ರೈತರಿಗೆ ಪ್ರೋತ್ಸಾಹಧನ ಹಂಚಿಕೆ: ಡಿ.ಕೆ. ಸುರೇಶ್ | ಸೊಸೈಟಿಗಳಿಂದ ಅಂಗಡಿ ತೆರೆಯಲು ಅನುಮತಿ

ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಆದಾಯ ತೆರಿಗೆ ಕಟ್ಟುವ ಬದಲು ಅದನ್ನು ರೈತರಿಗೆ ಹಂಚಲಾಗುತ್ತಿದೆ. ಅಧಿಕಾರಿಗಳು ಆದಾಯ ತೆರಿಗೆ ಕಟ್ಟಬೇಕು. ನಾನು ಲಾಭ ತೋರಿಸಿದರೆ ಮಾತ್ರ ಅಲ್ಲವೇ ತೆರಿಗೆ ಕಟ್ಟಬೇಕು. ನಮ್ಮ ರೈತರ ಹಣ ರೈತರಿಗೆ […]

ಸಮಗ್ರ ಸುದ್ದಿ

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ – ಜಿಲ್ಲಾ ಪಂಚಾಯತ್ ಸಿ.ಇ.ಒ ಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

ಬೆಂಗಳೂರು: ರಾಜ್ಯದಲ್ಲಿ ದುರಸ್ತಿಯಾಗಬೇಕಾಗಿರುವ ಶುದ್ಧ ನೀರಿನ ಘಟಕಗಳನ್ನು (ಆರ್.ಒ ಪ್ಲಾಂಟ್) ಈ ವರ್ಷ ಆದ್ಯತೆಯ ಮೇಲೆ ಸರಿಪಡಿಸಲು ಉದ್ದೇಶಿಸಿದ್ದು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಮಾಡಿ ವರದಿಯನ್ನು ಸಿದ್ಧಪಡಿಸಿ ಕಳುಹಿಸಬೇಕೆಂದು […]

ಸಮಗ್ರ ಸುದ್ದಿ

ರಾಯಚೂರು ಜಿಲ್ಲೆಯಲ್ಲಿ ಸಮರ್ಪಕ ನೀರು ಪೂರೈಕೆ ನಿಗಾ ವಹಿಸಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

ರಾಯಚೂರು:ಸಮರ್ಪಕ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು‌ ಖುದ್ದು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಬೇಕು. ಕುಂಟು ನೆಪ ಹೇಳುವಂತಿಲ್ಲ ಎಂದು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಮಾನ್ವಿ ತಾಲೂಕಿನ 15 […]

ಸಮಗ್ರ ಸುದ್ದಿ

ಅನಧಿಕೃತ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿ. ಎಸ್. ರಮೇಶ್

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳ ಅಂದವನ್ನು ಕಾಪಾಡುವ ಹಾಗೂ ಸುರಕ್ಷಿತ ನಗರ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಏಪ್ರಿಲ್ 5 ರಿಂದ ಏಪ್ರಿಲ್ 13ರವರೆಗೆ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್ […]

ಸಮಗ್ರ ಸುದ್ದಿ

ಗ್ರಾಮೀಣ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಿವಾರಣೆಗೆ ತುರ್ತು ಕ್ರಮ; ವೈದ್ಯಾಧಿಕಾರಿಗಳ ವರ್ಗಾವಣೆ ನಿಯಮ ತಿದ್ದುಪಡಿಗೆ ಮುಂದಾದ ಸರ್ಕಾರ

ಬೆಂಗಳೂರು: ಆರೋಗ್ಯ ಇಲಾಖೆಯ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆಯನ್ನು ನಿವಾರಿಸಲು ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಹುದ್ದೆಗಳು ಖಾಲಿ ಇರುವುದರಿಂದ, ತಕ್ಷಣವೇ ವೈದ್ಯಾಧಿಕಾರಿಗಳನ್ನು ನಿಯೋಜಿಸುವ ಅಗತ್ಯವಿರುವ ಹಿನ್ನಲೆಯಲ್ಲಿ ಸರ್ಕಾರವು ವೈದ್ಯಾಧಿಕಾರಿಗಳ ವರ್ಗಾವಣೆ […]

ಸಮಗ್ರ ಸುದ್ದಿ

ಆನೆ ದಾಳಿಗೆ ಕಾಫಿ ಬೆಳೆಗಾರ ಸಾವು: ಈಶ್ವರ ಖಂಡ್ರೆ ಸಂತಾಪ|ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ, ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ:ಈಶ್ವರ ಖಂಡ್ರೆ

ಬೆಂಗಳೂರು: ಮಾನವ -ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ಮಾಡುವ ಅಗತ್ಯವಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯೂ ನಡೆಯಬೇಕು […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಅಂತರ್ಜಲ ಬಳಕೆಯಲ್ಲಿ ಗಣನೀಯ ಇಳಿಕೆ; ವಾರ್ಷಿಕ ಅಂತರ್ಜಲ ಮರುಪೂರಣ ಸಾಮರ್ಥ್ಯ 𝟭𝟵.𝟮𝟴 𝗕𝗖𝗠 ಗೆ ಏರಿಕೆ: ಸಚಿವ ಎನ್‌ ಎಸ್‌ ಭೋಸರಾಜು | 2025 ನೇ ಸಾಲಿನ ಅಂತರ್ಜಲ ಮೌಲ್ಯಮಾಪನ ವರದಿ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರ ಕಳೆದೆರಡು ವರ್ಷಗಳಲ್ಲಿ ಜಾರಿಗೊಳಿಸಿರುವ ಜಲಸಂರಕ್ಷಣಾ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಂತರ್ಜಲ ಮರುಪೂರಣ ಸಾಮರ್ಥ್ಯದಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಹಾಗೆಯೇ, ಉತ್ತಮ ಮಳೆ ಹಾಗೂ ಜನಜಾಗೃತಿ ಅಭಿಯಾನದ ಪರಿಣಾಮವಾಗಿ ಅಂತರ್ಜಲ ಬಳಕೆಯಲ್ಲಿ ಗಣನೀಯವಾದ ಇಳಿಕೆ […]

ಸಮಗ್ರ ಸುದ್ದಿ

ಮಾರ್ಚ್ ತಿಂಗಳಲ್ಲಿ ನೈಋತ್ಯ ರೈಲ್ವೆ ರಕ್ಷಣಾ ಪಡೆಸಾಧನೆ | ‘ನನ್ಹೆ ಫರಿಸ್ತೇ’ ಕಾರ್ಯಾಚರಣೆಯಡಿ37 ಮಕ್ಕಳ ರಕ್ಷಣೆ | “ಉಪಲಬ್ದ್” ಕಾರ್ಯಾಚರಣೆಯಡಿ ರೂ. 17.95 ಲಕ್ಷ ಮೌಲ್ಯದ ಟಿಕೆಟ್‌ ವಶ

ಹುಬ್ಬಳ್ಳಿ: ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ರೈಲ್ವೆ ಆಸ್ತಿ, ಪ್ರಯಾಣಿಕರ ಪ್ರದೇಶಗಳು ಮತ್ತು ಪ್ರಯಾಣಿಕರ ಕಲ್ಯಾಣವನ್ನು ಕಾಪಾಡುವ ತನ್ನ ದೃಢ ಬದ್ಧತೆಯನ್ನು ನಿರಂತರವಾಗಿ ಮುಂದುವರಿಸಿಕೊಂಡಿದೆ. ಪ್ರಯಾಣಿಕರಿಗೆ ಸುರಕ್ಷಿತ, ಭದ್ರತೆ ಹಾಗೂ ಆರಾಮದಾಯಕ ಪ್ರಯಾಣವನ್ನು ಖಚಿತಪಡಿಸಲು […]

You cannot copy content of this page