ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ದೇಶ ಸದೃಢ: ಸಚಿವ ಶಿವರಾಜ್ ತಂಗಡಗಿ
ಮೈಸೂರು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ನಮ್ಮ ದೇಶ ಸದೃಢವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ಹೇಳಿದರು. […]
