ಸಮಗ್ರ ಸುದ್ದಿ

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ- ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, […]

ಸಮಗ್ರ ಸುದ್ದಿ

ಪೊಲೀಸ್ ಠಾಣೆಗೆ ಬರುವ ನೊಂದವರೊಂದಿಗೆ ಗೌರವದಿಂದ ವರ್ತಿಸಿ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ದೇವನಹಳ್ಳಿ: ನೊಂದವರು, ಶೋಷಿತರಿಗೆ ನ್ಯಾಯ ಕೊಡಿಸಲು ಪೊಲೀಸ್ ಇಲಾಖೆ ಇದೆ. ಈ ನಿಟ್ಟಿನಲ್ಲಿ ಪೊಲೀಸರು ಕೆಲಸ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು. ಬೆಂಗಳೂರು ನಗರದ ಚಿಕ್ಕಬಾಣವಾರ ಸಹಾಯಕ […]

ಸಮಗ್ರ ಸುದ್ದಿ

ಬಿಐಎಎಲ್, ಇಂಡಿಗೋ ಮತ್ತು ಐಎಟಿಎ ಸಹಯೋಗದಲ್ಲಿ ಹೊಸ ಮೈಲಿಗಲ್ಲು; ಸ್ಪರ್ಶರಹಿತ ಅಂತಾರಾಷ್ಟ್ರೀಯ ಪ್ರಯಾಣಕ್ಕೆ ತಾಂತ್ರಿಕ ಪ್ರಯೋಗ ಯಶಸ್ವಿ

ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ, ಇಂಡಿಗೋ, ಡಿಜಿ ಯಾತ್ರಾ ಫೌಂಡೇಶನ್ ಹಾಗೂ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘಟನೆಗಳ (ಐಎಟಿಎ) ಸಹಭಾಗಿತ್ವದಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಟಿಕೆಟ್‌ ಕಾಯ್ದಿರಿಸುವಿಕೆಯಿಂದ […]

ಸಮಗ್ರ ಸುದ್ದಿ

ಪಾಲಿಕೆಯ ಪೌರಕಾರ್ಮಿಕರಿಗೆ 2 ದಿನಗಳ ಕ್ರೀಡಾಕೂಟ ಆಯೋಜನೆ : ಆಯುಕ್ತ ಕೆ ಎನ್ ರಮೇಶ್

ಬೆಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಸವಿನೆನಪಿಗಾಗಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯು ಪೌರಕಾರ್ಮಿಕರು, ಗ್ಯಾಂಗ್‌ಮೆನ್‌ಗಳು ಮತ್ತು ತೋಟಗಾರಿಕೆ ಮಾಲಿಗಳಿಗಾಗಿ ವಿಶೇಷ ಕ್ರೀಡಾಕೂಟವನ್ನು ಏಪ್ರಿಲ್ 9 ಮತ್ತು 10 ರಂದು ಜಯನಗರದ ಕಿತ್ತೂರು ರಾಣಿ […]

ಸಮಗ್ರ ಸುದ್ದಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository (NAD) – DigiLocker ಮೂಲಕ ಲಭ್ಯಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ […]

ಸಮಗ್ರ ಸುದ್ದಿ

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ; ಮತದಾರರಿಂದ ಹಕ್ಕು ಚಲಾವಣೆ

ಬೆಂಗಳೂರು: ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. ಇತ್ತೀಚಿನ ವರದಿಯನ್ವಯ ಬಾಗಲಕೋಟೆಯಲ್ಲಿ ಶೇಕಡ 11.87 ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇಕಡ 9.01 ರಷ್ಟು ಮತದಾನ […]

ಸಮಗ್ರ ಸುದ್ದಿ

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ: ಈಶ್ವರ ಖಂಡ್ರೆ | ಚಾರಣಕ್ಕೆ ಪ್ರಮಾಣಿತ ಮಾನದಂಡ ರೂಪಿಸಲು ಸೂಚನೆ

ಬೆಂಗಳೂರು: ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತಡಿಯಾಂಡಮೋಲ್ ಚಾರಣದ […]

ಸಮಗ್ರ ಸುದ್ದಿ

ವಿಶ್ವ ಜಲದಿನ ಕಾರ್ಯಕ್ರಮ | ಇತಿ ಮಿತಿಯಲ್ಲಿ ನೀರಿನ ಬಳಕೆ ಮಾಡಿ: ಡಾ.ವಿ.ರಾಮ್‌ಪ್ರಸಾತ್ ಮನೋಹರ್

ಬೆಂಗಳೂರು: ನೀರು ಅಮೂಲ್ಯ. ಪ್ರತಿಯೊಬ್ಬರಿಗೂ ಗುಣಮಟ್ಟ, ಶುದ್ಧ ಕುಡಿಯುವ ನೀರು ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ಸಾಧ್ಯವಾದಷ್ಟು ಇತಿ ಮಿತಿಯಲ್ಲಿ ನೀರಿನ ಬಳಕೆ ಮಾಡುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್‌ಎಸ್‌ಬಿ) […]

ಸಮಗ್ರ ಸುದ್ದಿ

ಉನ್ನತ ಶಿಕ್ಷಣದಲ್ಲಿ ಕೌಶಲ್ಯ ವೃದ್ಧಿ, ಉದ್ಯೋಗಾವಕಾಶ ಕಲ್ಪಿಸಲು ಕ್ಯಾಂಪಸ್ ಟು ಕೆರಿಯರ್ ಶೃಂಗಸಭೆ ಸಹಕಾರಿ – ಸಚಿವ ಡಾ.ಎಂ.ಸಿ.ಸುಧಾಕರ್

ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಕೌಶಲ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಉದ್ಯೋಗವಕಾಶಗಳನ್ನು ಕಲ್ಪಿಸಲು ಕ್ಯಾಂಪಸ್ ಟು ಕರಿಯರ್ C2C ಶೃಂಗ ಸಭೆಯನ್ನು ಹಮ್ಮಿಕೊಂಡಿರುವುದಾಗಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂಸಿ ಸುಧಾಕರ್ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ನಾವೀನ್ಯತೆ ಸಹಯೋಗ: ಜಾಗತಿಕ ಒಡನಾಟ ಹೆಚ್ಚಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಒತ್ತು | ನವೋದ್ಯಮಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಹೂಡಿಕೆದಾರರ ನೆರವಿನಿಂದ ಜಾಗತಿಕ ಪಾಲುದಾರರ ಜೊತೆಗಿನ ಬಾಂಧವ್ಯ ಬಲಪಡಿಸಲು ನಿರ್ಧಾರ

ಬೆಂಗಳೂರು: ರಾಜ್ಯದ ಜಾಗತಿಕ ನಾವೀನ್ಯತಾ ಮೈತ್ರಿಕೂಟದ (ಜಿಐಎ) ಕಾರ್ಯಕ್ರಮ ಬಲಪಡಿಸಲು ಅಂತರರಾಷ್ಟ್ರೀಯ ಒಡನಾಟ ಹಾಗೂ ಸಂಪರ್ಕ ಹೆಚ್ಚಿಸುವ ಅಗತ್ಯ ಇದೆʼ ಎಂದು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ […]

You cannot copy content of this page