ಜಾತಿ, ಧರ್ಮವ ಮೀರಿ ನಿಂತಿರುವ ಜೆನ್‌ಜಿ ಗಳು ಸಮಾಜಕ್ಕೆ ಮಾದರಿ | ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಮಾನತೆಯನ್ನು ಅಕ್ಷರಶಃ ಜೀವನದಲ್ಲಿ ಅಳವಡಿಸಿಕೊಂಡವರು ದೇವರಾಜ ಅರಸು – ಡಾ. ಜಿ. ಪರಮೇಶ್ವರ
ಬೆಂಗಳೂರು :ಜೆನ್‌ಜಿ ಗಳು ಇಂದು ಎಲ್ಲೆಡೆ ಸದ್ದು ಮಾಡುತ್ತಿದ್ದಾರೆ. ಅವರ ಆಸೆ ಆಕಾಂಕ್ಷೆಗಳು ಬೇರೆ ಇವೆ. ಅವರಿಗೆ ಜಾತಿ, ಧರ್ಮಗಳ ವ್ಯತ್ಯಾಸ ಬೇಕಿಲ್ಲ. ಜೀವನ ಕಟ್ಟಿಕೊಳ್ಳುವುದೇ ಅವರಿಗೆ ಮುಖ್ಯ. ಇಂತದ್ದೊಂದು ಆಲೋಚನೆ ಕಡೆಗೆ ಅವರು […]
