ಆರ್ ಟಿ ಓ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಗೆ ಕ್ರಮ: ರಾಮಲಿಂಗಾರೆಡ್ಡಿ
ಬೆಳಗಾವಿ ಸುವರ್ಣಸೌಧ : ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್ಟಿಓ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ […]
