ಸಮಗ್ರ ಸುದ್ದಿ

ಬೆಂಗಳೂರು ಜಲಮಂಡಳಿ ಎಂಜನಿಯರ್ ಸಂಘದ ತಾಂತ್ರಿಕ ದಿನಚರಿ ಬಿಡುಗಡೆ | ಸನ್ನಿವೇಶಗಳು ಎದುರಿಸಲು ನಾವು ಸದಾ ಸಿದ್ಧರಾಗಿರಬೇಕು: ಡಾ. ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ನಾವು ಸವಾಲುಗಳನ್ನು ಎದುರಿಸಲು ಸಿದ್ಧರಿರಬೇಕು. ನಾಗರೀಕರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ರೂಪಿಸಲು ಮತ್ತು ಅನುಷ್ಠಾನ ಮಾಡಲು ಮಂಡಳಿಯ ಪ್ರತಿಯೊಬ್ಬರು ಶ್ರಮಿಸಬೇಕೆಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಡಾ. ರಾಮ್‌ ಪ್ರಸಾತ್‌ […]

ಸಮಗ್ರ ಸುದ್ದಿ

ದಾವೋಸ್ ಗೆ ಭೇಟಿ ನೀಡಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ನೇತೃತ್ವದ ರಾಜ್ಯದ ನಿಯೋಗ | ಜನವರಿ 19 ರಿಂದ 23ರವರೆಗೆ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶ

ಬೆಂಗಳೂರು: ಸ್ವಿಟ್ಜರ್ಲೆಂಡ್‌ನ ದಾವೋಸ್‌ -ಕ್ಲೋಸ್ಟರ್ಸ್‌ನಲ್ಲಿ ಇದೇ 19ರಿಂದ 23ರವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್‌) ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಲು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ರಾಜ್ಯದ ಉನ್ನತ […]

ಸಮಗ್ರ ಸುದ್ದಿ

ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಯಲ್ಲೂ ಮಹಿಳೆ ಸಕ್ರಿಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮೈಸೂರು: ಭಾರತದ ಗ್ರಾಮೀಣ ಭಾಗದಲ್ಲಿ ಶೇಕಡ 80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೆ ಅವಲಂಬಿಸಿದ್ದು, ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾಳೆ ಎಂದು ಮಹಿಳಾ ಮತ್ತು […]

ಸಮಗ್ರ ಸುದ್ದಿ

ಸಮಾಜದಲ್ಲಿ ಸಮಾನತೆ, ಮಾನವೀಯತೆ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಸುತ್ತೂರು ಮಠ ಪಾತ್ರ ಪ್ರಮುಖವಾದುದು- ಸಚಿವ ಕೆ.ಹೆಚ್.ಮುನಿಯಪ್ಪ | ಸುತ್ತೂರು ಮಠ ಸಮಾಜ ಸುಧಾರಣೆಯ ದಾರಿದೀಪ

ಮೈಸೂರು: ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠವು ಶತಮಾನಗಳಿಂದ ಸಮಾಜದಲ್ಲಿ ಸಮಾನತೆ, ಮಾನವೀಯತೆ ಮತ್ತು ಸೇವಾ ಮನೋಭಾವವನ್ನು ಬೆಳೆಸುತ್ತಾ ಬಂದಿದ್ದು, ಇದು ಕೇವಲ ದಕ್ಷಿಣ ಭಾರತಕ್ಕಷ್ಟೇ ಸೀಮಿತವಾಗದೆ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ […]

ಸಮಗ್ರ ಸುದ್ದಿ

1.53 ಲಕ್ಷ ಕೋಟಿ ರೂ. ಹೊಸ ಹೂಡಿಕೆ ಆಕರ್ಷಣೆ: ಸಚಿವ ಎಂ ಬಿ ಪಾಟೀಲ್ | ಜಿಸಿಸಿ, ಡೇಟಾ ಸೆಂಟರ್, ಮರುಬಳಕೆ ಇಂಧನ, ತಯಾರಿಕೆ ಕ್ಷೇತ್ರಗಳತ್ತ ಒಲವು

ಬೆಂಗಳೂರು: ಕಳೆದ ವರ್ಷದ ಫೆಬ್ರವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ […]

ಸಮಗ್ರ ಸುದ್ದಿ

ಶಿಕ್ಷಣದಿಂದ ವ್ಯಕ್ತಿತ್ವ ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ […]

ಸಮಗ್ರ ಸುದ್ದಿ

ಸಮಾವೇಶದಲ್ಲಿ ಚರ್ಚೆಯಾದ ವಿಚಾರಗಳು ಪೊಲೀಸ್ ಸಿಬ್ಬಂದಿಗಳಿಗೂ ತಲುಪಲಿ – ಸಚಿವ ಡಾ.ಜಿ.ಪರಮೇಶ್ವರ್ | ಡಿಸಿಆರ್‌ಇ ಠಾಣೆಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ತಡೆಗಟ್ಟಿ, ಆ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಈ ನಿಟ್ಟಿನಲ್ಲಿ ಡಿಸಿಆರ್‌ಇ […]

ಸಮಗ್ರ ಸುದ್ದಿ

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ಕ್ಷೇತ್ರಗಳಲ್ಲಿನ 15 ಮುಖ್ಯ ರಸ್ತೆಗಳಲ್ಲಿ ಸ್ವಚ್ಛತೆ ಕಾರ್ಯ: ರಾಜೇಂದ್ರ ಚೋಳನ್

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 15 ಪ್ರಮುಖ ರಸ್ತೆಗಳಲ್ಲಿ ಇಂದು ಬೆಳಿಗ್ಗೆಯಿಂದ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಖಂಡ್ರೆ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೀದರ್ : ಭೀಮಣ್ಣ ಖಂಡ್ರೆ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ವೀರಶೈವ ಸಮಾಜದ ಅಧ್ಯಕ್ಷರಾಗಿ ಕೆಲಸ ಮಾಡಿ ಇಡೀ ರಾಜ್ಯದಲ್ಲಿ ಸಂಘಟನೆ ಮಾಡಿದ್ದಾರೆ. ಈ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ. ಈ ಕುಟುಂಬ […]

ಸಮಗ್ರ ಸುದ್ದಿ

ಕಂಬನಿ ತುಂಬಿದ ಕಣ್ಣು, ತಂದೆಯ ಕಾರ್ಯ ಸ್ಮರಿಸಿದ ಈಶ್ವರ ಖಂಡ್ರೆ | 60ರ ದಶಕದಲ್ಲೇ ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದ್ದ ಭೀಮಣ್ಣ ಖಂಡ್ರೆ

ಬೀದರ್ : ಬಡವ, ಬಲ್ಲಿದ, ಬಡವ, ಶ್ರೀಮಂತ ಎಲ್ಲರೂ ಸಮಾನರು, ಮೇಲ್ಜಾತಿ, ಕೀಳು ಜಾತಿ ಎಂಬ ಭಾವನೆಯೇ ತಪ್ಪು ಎಂದು ಪ್ರತಿಪಾದಿಸುತ್ತಿದ್ದ ತಮ್ಮ ತಂದೆ ಲಿಂಗೈಕ್ಯ ಭೀಮಣ್ಣ ಖಂಡ್ರೆ 60ರ ದಶಕದಲ್ಲೇ ಅಸೃಶ್ಯತೆ ವಿರುದ್ಧ […]

You cannot copy content of this page