ಸಮಗ್ರ ಸುದ್ದಿ

ಜನವರಿ 22 ರಂದು ಹದಿನಾರನೇ ವಿಧಾನ ಸಭೆಯ ಒಂಭತ್ತನೇ ಅಧಿವೇಶನ

ಬೆಂಗಳೂರು : ಹದಿನಾರನೇ ವಿಧಾನಸಭೆಯ ಒಂಭತ್ತನೇ ಅಧಿವೇಶನವು 2026 ರ ಜನವರಿ 22 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ  ಸಮಾವೇಶಗೊಳ್ಳಲಿದೆ. ಅಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು […]

ಸಮಗ್ರ ಸುದ್ದಿ

ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘ| 2026 ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ ಸಮಾರಂಭ

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘದ ವತಿಯಿಂದ “2026 ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ” ಸಮಾರಂಭವನ್ನು ಜನವರಿ 17 ರಂದು ಮಧ್ಯಾಹ್ನ […]

ಸಮಗ್ರ ಸುದ್ದಿ

ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಯನ್ನು ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮಂಗಳೂರು : ವಿದ್ಯಾರ್ಥಿಗಳು ಕುತೂಹಲ, ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯನ್ನು ತಮ್ಮ ಮಂತ್ರವನ್ನಾಗಿ ಮಾಡಿಕೊಳ್ಳಬೇಕು. ನಿಮ್ಮ ಜ್ಞಾನವನ್ನು ವೈಯಕ್ತಿಕ ಯಶಸ್ಸಿಗೆ ಹಾಗೂ ಸಮಾಜ ಮತ್ತು ರಾಷ್ಟ್ರದ ಪ್ರಗತಿಗೆ ಬಳಸಿ ಎಂದು ರಾಜ್ಯಪಾಲರಾದ ಥಾವರ್ ಚಂದ್ […]

ಸಮಗ್ರ ಸುದ್ದಿ

ರೋಗಿಗಳಿಗೆ ಉನ್ನತ ಮಟ್ಟದ ಸೇವೆಗಾಗಿ ಸಾವಿರ ಹಾಸಿಗೆಗಳ ಚಾರಿಟಬಲ್‌ ಸ್ಪೆಷಾಲಿಟಿ ಹಾಗೂ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ | ನಾಳೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ನಡುವೆ ಮಹತ್ವದ ಒಪ್ಪಂದ ವಿನಿಮಯ

ಬೆಂಗಳೂರು : ರಾಜ್ಯ ಸರ್ಕಾರವು ರೋಗಿಗಳಿಗೆ ಉನ್ನತ ಮಟ್ಟದ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದೆ. ಇನ್ನೂ ಹೆಚ್ಚಿನ ಹಾಗೂ ವೈವಿಧ್ಯಮಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಜನವರಿ 17ರಂದು ವಿಧಾನಸೌಧದ ಬ್ಯಾಂಕ್ವೆಟ್ […]

ಸಮಗ್ರ ಸುದ್ದಿ

ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು‌: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ದಕ್ಷಿಣ ರೈಲ್ವೆಯು ಕೊಟ್ಟಾಯಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆಯನ್ನು ಪ್ರಕಟಿಸಿದೆ. ರೈಲು ಸಂಖ್ಯೆ 06147 […]

ಸಮಗ್ರ ಸುದ್ದಿ

ಎರಡು ವರ್ಷದಲ್ಲಿ ಹೆಬ್ಬಾಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ಸಚಿವ ಬೈರತಿ ಸುರೇಶ್ ಭರವಸೆ

ಬೆಂಗಳೂರು: ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದ್ದು, ಎರಡು ವರ್ಷದೊಳಗೆ ನಾಗರಿಕರ ಸೇವೆಗೆ ಲಭ್ಯವಾಗಲಿದೆ ಎಂದು ಹೆಬ್ಬಾಳ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ […]

ಸಮಗ್ರ ಸುದ್ದಿ

ರಾಜ್ಯಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲು ಸೂಚನೆ: ಮಹೇಶ್ವರ್ ರಾವ್

ಬೆಂಗಳೂರು : ರಾಜ್ಯಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ […]

ಸಮಗ್ರ ಸುದ್ದಿ

ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ | ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ […]

ಸಮಗ್ರ ಸುದ್ದಿ

ಆಕರ್ಷಕ ಪ್ರವಾಸಿ ತಾಣವಾಗಿ ಮಹಾತ್ಮಗಾಂಧಿ ಭೇಟಿ ನೀಡಿದ್ದ ಬದನವಾಳು ಖಾದಿ ಕೇಂದ್ರ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಮಹಾತ್ಮ ಗಾಂಧಿಯವರು 1927 ಹಾಗೂ 1932ರಲ್ಲಿ ಮೈಸೂರು ಜಿಲ್ಲೆಯಲ್ಲಿರುವ ಬದನವಾಳು ಗ್ರಾಮಕ್ಕೆ ಭೇಟಿ ನೀಡಿ ಖಾದಿ ಕ್ರಾಂತಿಗೆ ಉತ್ತೇಜನ ನೀಡಿ, “ಗ್ರಾಮ ಸ್ವರಾಜ್ಯʼʼ ಪರಿಕಲ್ಪನೆಗೆ ಕಾರಣವಾದ ಹಿನ್ನೆಲೆಯಲ್ಲಿ ಬದನವಾಳು ಗ್ರಾಮದ ಎಲ್ಲಾ […]

ಸಮಗ್ರ ಸುದ್ದಿ

ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಎಸ್ ಸಿ ಮತ್ತು ಎಸ್ ಟಿ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (01.01.2024 ರಿಂದ 31.12.2024) ಅಂತರರಾಷ್ಟ್ರೀಯ, […]

You cannot copy content of this page