ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಕಾವೇರಿಯಲ್ಲಿ ಇಂದಿರಾ ಆಹಾರ […]
