ಸಮಗ್ರ ಸುದ್ದಿ

ದೇಶದ ಮೊದಲ ದೇಶೀಯ ತಯಾರಿಕೆಯ ರನ್ ವೇ ಕ್ಲೀನಿಂಗ್ ವೆಹಿಕಲ್ | ನೋಯ್ದಾದ ಎನ್.ಐ.ಎ.ಎಲ್ ಗೆ ರನ್ ವೇ ಸ್ವಚ್ಛತಾ ವಾಹನ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ […]

ಸಮಗ್ರ ಸುದ್ದಿ

ಸೆಮಿಕಂಡಕ್ಟರ್‌ ಪಾಲುದಾರಿಕೆಗೆ ಮಲೇಷ್ಯಾದ ಪೆನಾಂಗ್‌ ರಾಜ್ಯದ ಒಲವು | ಡೀಪ್‌ಟೆಕ್, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಯೋಗ ಕುರಿತು ಫಲಪ್ರದ ಚರ್ಚೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸೆಮಿಕಂಡಕ್ಟರ್, ಡೀಪ್‌ಟೆಕ್, ಬಾಹ್ಯಾಕಾಶ ತಂತ್ರಜ್ಞಾನ, ಸ್ಮಾರ್ಟ್ ಸಿಟಿ, ಕೌಶಲ ಮತ್ತು ನಾವೀನ್ಯತೆ-ನೇತೃತ್ವದ ಕೈಗಾರಿಕಾ ಬೆಳವಣಿಗೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರದ ಜೊತೆಗಿನ ಸಹಯೋಗದ ಸಾಧ್ಯತೆಗಳ ಕುರಿತು ಮಲೇಷ್ಯಾದ ಪೆನಾಂಗ್‌ ರಾಜ್ಯ ಸರ್ಕಾರದ […]

ಸಮಗ್ರ ಸುದ್ದಿ

ಬಿಡಿಎ ಘನತೆ ಬದಲಾಯಿಸಿ | ಶಿಸ್ತು, ಪಾರದರ್ಶಕತೆ, ಸಕಾರಾತ್ಮಕ ಮನೋಭಾವದಲ್ಲಿ ಜನರಿಗೆ ಸ್ಪಂದಿಸಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಐವತ್ತು ವರ್ಷ ತುಂಬಿದ್ದು, ಈ ವರ್ಷದಿಂದಲಾದರೂ ಬಿಡಿಎ ಘನತೆ ಬದಲಾಯಿಸಿ. ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕವನ್ನು ತೆಗೆದುಹಾಕಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

ವಿಧಾನ ಪರಿಷತ್ ಸದಸ್ಯರಾದ ಡಾ.ಕೆ.ಶಿವಕುಮಾರ್ ರವರಿಗೆ ಅಭಿನಂದನಾ ಸಮಾರಂಭ | ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ: ಸಿಎಂ ಸಿದ್ದರಾಮಯ್ಯ

ಮೈಸೂರು : ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಡಾ. ಕೆ. ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ […]

ಸಮಗ್ರ ಸುದ್ದಿ

ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11 ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ನಮೂನೆ-11ಬಿ ಖಾತೆಗಳನ್ನು ಎರಡು ವಾರಗಳ ಕಾಲಾವಧಿಯಲ್ಲಿ ನಮೂನೆ-11ಎ ಖಾತೆಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲು ಮತ್ತು ಹೊಸ ಬಡಾವಣೆ ಮತ್ತು ಬಹುಮಹಡಿ (ಅಪಾರ್ಟ್‌ಮೆಂಟ್‌) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಮುಂದಿನ ಒಂದು […]

ಸಮಗ್ರ ಸುದ್ದಿ

ಎಸಿ-ಡಿಸಿ ಕಚೇರಿಗಳಲ್ಲೂ ಭೂ ದಾಖಲೆ ಡಿಜಿಟಲೀಕರಿಸುವ ಭೂ ಸುರಕ್ಷಾ ಯೋಜನೆಗೆ ಸಚಿವ ಕೃಷ್ಣ ಬೈರೇಗೌಡ ಚಾಲನೆ|ರಾಜ್ಯಾದ್ಯಂತ 63 ಕೋಟಿ ಪುಟಗಳ ಸ್ಕ್ಯಾನಿಂಗ್

ಬೆಂಗಳೂರು : ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲಾ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ […]

ಸಮಗ್ರ ಸುದ್ದಿ

ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ- ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ತಾನು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ […]

ಸಮಗ್ರ ಸುದ್ದಿ

ಮೆಕ್ಕೆಜೋಳ ಬೆಳೆದ ರೈತರಿಗೆ 250 ರೂ. ಪ್ರೋತ್ಸಾಹ ಧನ ನೇರವಾಗಿ ರೈತರ ಖಾತೆಗೆ ಜಮೆ ಮಾಡಿ: ಬಸವರಾಜ ಬೊಮ್ಮಾಯಿ

ಗದಗ: ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆದ ಎಲ್ಲ ರೈತರಿಗೆ ಘೋಷಣೆ ಮಾಡಿರುವ 250 ರೂ. ಪ್ರೋತ್ಸಾಹ ಧನವನ್ನು ಏಜೆಂಟರ ಹಾವಳಿ ತಪ್ಪಿಸಿ ನೇರವಾಗಿ ರೈತರ ಖಾತೆಗೆ ಜಮೆಯಾಗುವಂತೆ ನೋಡಿಕೊಳ್ಳಬೇಕು. ಒಂದು ವಾರದಲ್ಲಿ ಮೆಕ್ಕೆಜೋಳ ಖರೀದಿ […]

ಸಮಗ್ರ ಸುದ್ದಿ

ಬೆಂಗಳೂರು ನಗರದ ಮೂಲಸೌಕರ್ಯಕ್ಕೆ ನಮ್ಮ ಸರ್ಕಾರದಿಂದ 1.50 ಲಕ್ಷ ಕೋಟಿ ವೆಚ್ಚ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ ಹಾಗೂ ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ನಮ್ಮ ಸರ್ಕಾರ 1.50 ಲಕ್ಷ ಕೋಟಿ ರೂಪಾಯಿ ವಿನಿಯೋಗಿಸಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ […]

ಸಮಗ್ರ ಸುದ್ದಿ

ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ. ಕಲಾವಿದರು, ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕರ್ನಾಟಕ ಚಿತ್ರಕಲಾ ಪರಿಷತ್ತು ಇವರ ವತಿಯಿಂದ ಬೆಂಗಳೂರಿನ ಕುಮಾರ ಕೃಪಾ […]

You cannot copy content of this page