ಡೀಪ್‌ಟೆಕ್ ಶಕ್ತಿಯನ್ನು ಜಾಗತಿಕ ನಾಯಕತ್ವವಾಗಿ ಪರಿವರ್ತಿಸುವ ಗುರಿ – ಪ್ರಿಯಾಂಕ್ ಖರ್ಗೆ
ಬೆಂಗಳೂರು, ನ.12: ಕರ್ನಾಟಕವು ನಾವೀನ್ಯತೆಯಲ್ಲಿ ಸದಾ ಮುಂಚೂಣಿಯಲ್ಲಿದ್ದು, ಡೀಪ್‌ಟೆಕ್ ಶಕ್ತಿಯನ್ನು ಜಾಗತಿಕ ನಾಯಕತ್ವವಾಗಿ ಪರಿವರ್ತಿಸುವ ಗುರಿಯನ್ನು ಹೊಂದಿದ್ದೇವೆ. ಇದರಿಂದ ರಾಜ್ಯವು ಅತ್ಯಾಧುನಿಕ ತಂತ್ರಜ್ಞಾನಗಳಿಗೆ ವಿಶ್ವದ ಅತ್ಯಂತ ವಿಶ್ವಾಸಾರ್ಹ ಕೇಂದ್ರವಾಗಲಿದೆ ಎಂದು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, […]
