80ನೇ ಸ್ವಾತಂತ್ರ್ಯ ದಿನಾಚರಣೆ ; ಸ್ವಾತಂತ್ರ್ಯ ಹೋರಾಟಗಾರರು ಭಾರತೀಯರ ಜನಮಾನಸದಲ್ಲಿ ಅಜರಾಮರ ; ಡಿಸಿಎಂ ಡಾ.ಜಿ.ಪರಮೇಶ್ವರ |ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ಸಂವಿಧಾನವನ್ನು ಹೊಂದಿರುವ ದೇಶ ಭಾರತ
ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಇಂದು ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿ, ಬಳಿಕ ಮಾತನಾಡಿದರು. […]
